Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಾಸಕರಾದವರು ಐಪಿಎಲ್ ಟಿಕೆಟ್‌ಗಾಗಿ ಭಿಕ್ಷೆ ಬೇಡ್ತಾರಲ್ಲ, ನಾಚಿಕೆಯಾಗಬೇಕು: ಡಿ.ವಿ.ಸದಾನಂದಗೌಡ ಆಕ್ರೋಶ

04/04/2026 3:32 PM

SHOCKING: ಮನೆಯಲ್ಲಿ ವಿವಾಹ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

04/04/2026 3:25 PM

BREAKING : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್!

04/04/2026 3:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್!
KARNATAKA

BREAKING : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್!

By kannadanewsnow0504/04/2026 3:25 PM

ಬೆಂಗಳೂರು : ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಬೆಂಗಳೂರಿನ ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯ್ 22 ಎನ್ನುವ ಕನನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂದು ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಜೆಸಿ ನಗರದ ಮುಖ್ಯ ರಸ್ತೆಯಲ್ಲಿ ವಿಜಯಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ.

ಯುವಕ ವಿಜಯ್ ಗೆ ಕಿರಣ ಮತ್ತು ವಿನೋದ್ ಎಂಬವರು ಚಾಕು ಇರಿದು ಕೊಲೆ ಮಾಡಿದ್ದಾರೆ. ನಿನ್ನೆ ರಾತ್ರಿ ಕುಡಿದು ಹೋಗುವಾಗ ಗಾಡಿ ಟಚ್ ಆಗಿದ್ದಕ್ಕೆ ಗಲಾಟೆ ಆಗಿದೆ ಜೈ ಗಾಡಿಗೆ ವಿನೋದ್ ಗಾಡಿ ಟಚ್ ಆಗಿದೆ ಗಲಾಟೆ ಆಗಿತ್ತು. ಇಂದು ಬೆಳಿಗ್ಗೆ ವಿಜಯನನ್ನು ಕಿರಣ್ ಮತ್ತು ವಿನೋದ್ ಹುಡುಕಿಕೊಂಡು ಹೋಗಿದ್ದಾರೆ.

ಮನೆಯ ಬಳಿದ್ದಾಗ ವಿಜಯ ಸಿಗದಿದ್ದರಿಂದ ಫೋನ್ ಮಾಡಿದರು. ವಿಜಯನನ್ನು ಮತ್ತೆ ಬಾರ್ ಬಳಿಗೆ ಕರೆಸಿಕೊಂಡು ಗಲಾಟೆ ಮಾಡಿದರು. ಮಾತಿಗೆ ಮಾತು ಬೆಳೆದು ವಿಜಯ್ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ವಿಜಯ್ ಸಾವನಪ್ಪಿದ್ದಾನೆ. ಸ್ಥಳಕ್ಕೆ ಜೆಸಿ ನಾಗರ ಠಾಣೆ ಪೊಲೀಸ್ರು ಭೇಟಿ ನೀಡಿದ್ದು, ಕಿರಣ್ ಮತ್ತು ವಿನೋದ್ನನ್ನು ಹರೀಶ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಶಾಸಕರಾದವರು ಐಪಿಎಲ್ ಟಿಕೆಟ್‌ಗಾಗಿ ಭಿಕ್ಷೆ ಬೇಡ್ತಾರಲ್ಲ, ನಾಚಿಕೆಯಾಗಬೇಕು: ಡಿ.ವಿ.ಸದಾನಂದಗೌಡ ಆಕ್ರೋಶ

04/04/2026 3:32 PM1 Min Read

SHOCKING: ಮನೆಯಲ್ಲಿ ವಿವಾಹ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

04/04/2026 3:25 PM2 Mins Read

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

04/04/2026 3:21 PM1 Min Read
Recent News

ಶಾಸಕರಾದವರು ಐಪಿಎಲ್ ಟಿಕೆಟ್‌ಗಾಗಿ ಭಿಕ್ಷೆ ಬೇಡ್ತಾರಲ್ಲ, ನಾಚಿಕೆಯಾಗಬೇಕು: ಡಿ.ವಿ.ಸದಾನಂದಗೌಡ ಆಕ್ರೋಶ

04/04/2026 3:32 PM

SHOCKING: ಮನೆಯಲ್ಲಿ ವಿವಾಹ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

04/04/2026 3:25 PM

BREAKING : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್!

04/04/2026 3:25 PM

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

04/04/2026 3:21 PM
State News
KARNATAKA

ಶಾಸಕರಾದವರು ಐಪಿಎಲ್ ಟಿಕೆಟ್‌ಗಾಗಿ ಭಿಕ್ಷೆ ಬೇಡ್ತಾರಲ್ಲ, ನಾಚಿಕೆಯಾಗಬೇಕು: ಡಿ.ವಿ.ಸದಾನಂದಗೌಡ ಆಕ್ರೋಶ

By kannadanewsnow0904/04/2026 3:32 PM KARNATAKA 1 Min Read

ಬೆಂಗಳೂರು: ಐಪಿಎಲ್ ಟಿಕೆಟ್‌ಗಾಗಿ ವಿಧಾನಸಭೆಯಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಮತ್ತು ಸ್ಪೀಕರ್ ಕಚೇರಿ ಮುಂದೆ ಶಾಸಕರ ಆಪ್ತ ಸಹಾಯಕರು (PA)…

SHOCKING: ಮನೆಯಲ್ಲಿ ವಿವಾಹ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ಮನನೊಂದು ಯುವಕ ಆತ್ಮಹತ್ಯೆ

04/04/2026 3:25 PM

BREAKING : ಬೆಂಗಳೂರಲ್ಲಿ ಹಾಡಹಗಲೇ ಚಾಕು ಇರಿದು ಯುವಕನ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್!

04/04/2026 3:25 PM

BIG NEWS: ‘IPL ಟಿಕೆಟ್’ಗಾಗಿ ಸ್ಪೀಕರ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಶಾಸಕರ ‘ಪಿಎ’ಗಳು

04/04/2026 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.