ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್‌ ಆಗಿದ್ದು, ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ.

ಕಾನ್ಸ್‌ ಟೌನ್‌ ಬಳಿ 35 ವರ್ಷದ ಅಜಿತ್‌  ಎಂಬ ವ್ಯಕ್ತಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಅಗಮಿಸಿದ ಪುಲಕೇಶಿ ನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Share.
Exit mobile version