Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮತ್ತೊಂದು ವಿಮಾನ ಪತನ : ನದಿಗೆ ವಿಮಾನ ಬಿದ್ದು ಹಲವರು ಸಾವನ್ನಪ್ಪಿರುವ ಶಂಕೆ | Watch video
INDIA

BREAKING : ಮತ್ತೊಂದು ವಿಮಾನ ಪತನ : ನದಿಗೆ ವಿಮಾನ ಬಿದ್ದು ಹಲವರು ಸಾವನ್ನಪ್ಪಿರುವ ಶಂಕೆ | Watch video

By kannadanewsnow5730/01/2025 8:21 AM

ವಾಷಿಂಗ್ಟನ್ : ಅಮೆರಿಕದಲ್ಲಿ ಮತ್ತೊಂದು ವಿಮಾನ ದುರಂತವೊಂದು ಸಂಭವಿಸಿದ್ದು, ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ವಿಮಾನವೊಂದು ಪೊಟೊಮ್ಯಾಕ್ ನದಿಗೆ ಅಪ್ಪಳಿಸಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಸಾವು ನೋವುಗಳು ಆಗಿರುವ ಬಗ್ಗೆ ಶಂಕಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಸ್ಪಷ್ಟವಾಗಿಲ್ಲ. ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ಗುರುವಾರ ವಿಮಾನ ಅಪಘಾತಕ್ಕೀಡಾಗಿದೆ. ವಾಷಿಂಗ್ಟನ್ ಅಗ್ನಿಶಾಮಕ ಇಲಾಖೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗ ಅಗ್ನಿಶಾಮಕ ದೋಣಿಗಳು ಘಟನಾ ಸ್ಥಳದಲ್ಲಿವೆ ಎಂದು ತಿಳಿಸಿವೆ

ತುರ್ತು ಸಿಬ್ಬಂದಿ ಘಟನೆಗೆ ಸ್ಪಂದಿಸಿದ್ದರಿಂದ ವಿಮಾನ ನಿಲ್ದಾಣದಲ್ಲಿ ಎಲ್ಲಾ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಗಳನ್ನು ನಿಲ್ಲಿಸಲಾಯಿತು.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

⚡️CCTV footage from the Kennedy Center in Washington DC allegedly shows the moment a plane crashed into a helicopter during landing at Reagan International Airport pic.twitter.com/9sVqnfXH46

— RT (@RT_com) January 30, 2025

BREAKING : ಮತ್ತೊಂದು ವಿಮಾನ ಪತನ : ನದಿಗೆ ವಿಮಾನ ಬಿದ್ದು ಹಲವರು ಸಾವನ್ನಪ್ಪಿರುವ ಶಂಕೆ.! BREAKING: Another plane crashes several feared dead as plane falls into river
Share. Facebook Twitter LinkedIn WhatsApp Email

Related Posts

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM2 Mins Read

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM1 Min Read

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM2 Mins Read
Recent News

ಸೇಬು, ಆಲೂಗಡ್ಡೆ ಕತ್ತರಿಸಿದ ತಕ್ಷಣ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು ಗೊತ್ತಾ.?

04/03/2026 10:03 PM

ಯುಗಾದಿಯ ಬಳಿಕ ಪ್ರಕೃತಿ ಮುನಿಯುತ್ತೆ! ಭೀಕರ ಭೂಕಂಪ, ಭಾರಿ ಪ್ರವಾಹ ; ಬಾಬಾ ವಂಗಾ ಭಯಾನಕ ಭವಿಷ್ಯ!

04/03/2026 9:52 PM

ಸಿಲಿಂಡರ್’ನಲ್ಲಿ ಎಷ್ಟು ಗ್ಯಾಸ್ ಇದೆಯೆಂದು ತಿಳಿಯೋದು ಈಗ ಸುಲಭ! ಈ 2 ನಿಮಿಷಗಳ ಟ್ರಿಕ್ ಬಳಸಿ

04/03/2026 9:20 PM

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

04/03/2026 9:01 PM
State News
KARNATAKA

ಮಹಿಳೆಗೆ ಕೆಲಸ ಕೊಡಿಸೋದಾಗಿ 3 ಲಕ್ಷ ವಸೂಲಿ ವಂಚನೆ: ಕಾಂಗ್ರೆಸ್‌ನಿಂದ ನಾಜಿಮಾ, ತಿಮ್ಮರಾಜು ಉಚ್ಚಾಟನೆ

By kannadanewsnow0904/03/2026 9:01 PM KARNATAKA 1 Min Read

ಶಿವಮೊಗ್ಗ: ಮಹಿಳೆಗೆ ಕೆಲಸ ಕೊಡಿಸುವುದಾಗಿ 3 ಲಕ್ಷ ಪಡೆದು, ವಂಚಿಸಿದಂತ ಆರೋಪದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ…

ಬೆಂಗಳೂರಿನ ಸರ್ವಜ್ಞ ನಗರವನ್ನು ಮಾದರಿ ಕ್ಷೇತ್ರವಾಗಿ ಮಾರ್ಪಾಡು: ಸಚಿವ ಕೆ.ಜೆ ಜಾರ್ಜ್

04/03/2026 8:04 PM

KEAಯಿಂದ ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕ ಪಟ್ಟಿ ಬಿಡುಗಡೆ

04/03/2026 7:58 PM

ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆಯೇ ಇಲ್ಲ: ಛಲವಾದಿ ನಾರಾಯಣಸ್ವಾಮಿ ಕಿಡಿ

04/03/2026 7:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.