BREAKING : ಬೆಂಗಳೂರಲ್ಲಿ ಮತ್ತೊಂದು ‘ರೋಡ್ ರೇಜ್’ ಪ್ರಕರಣ : ರಾಡ್ ನಿಂದ ಹೊಡೆದು ಲಾರಿ ಚಾಲಕನ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಮಧ್ಯ ರಾತ್ರಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಡಾಬಾ ಬಳಿ ನಿಲ್ಲಿಸಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ.ಈ ವೇಳೆ ಲಾರಿ ಚಾಲಕ ಮತ್ತು ಬೊಲೆರೋ ವಾಹನದಲ್ಲಿದ್ದ ಆರೋಪಿ ನಡುವೆ ಮಾತಿಗೆ ಮಾತು ಬೆಳೆದು ಲಾರಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ನಡೆದಿದೆ. ಹೌದು ನಿನ್ನೆ ಮಧ್ಯ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಇರುವ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ‘ರೋಡ್ ರೇಜ್’ ಪ್ರಕರಣ : ರಾಡ್ ನಿಂದ ಹೊಡೆದು ಲಾರಿ ಚಾಲಕನ ಹತ್ಯೆ!