Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

By kannadanewsnow0507/02/2026 2:59 PM

ಹಾವೇರಿ : ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಗೋವಾ ಗಡಿ ಭಾಗದ ಚೋರ್ಲ ಘಾಟ್ ಸಮೀಪ 400 ಕೋಟಿ ರೂಪಾಯಿ ಇದ್ದ ಕಂಟೇನರ್ ನನ್ನ ಕಳ್ಳರು ದರೋಡೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ಕಳ್ಳರು ಹಾವೇರಿಯಲ್ಲಿ ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನ ಮಾಡಿದ್ದಾರೆ.

ಹೌದು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಿನಿಮೀಯ ರೀತಿಯಲ್ಲಿ ಕಳ್ಳತನ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳಲ್ಲಿ ಬಹುಮೌಲ್ಯದ ವಸ್ತು ಸಾಗಿಸುವ ವಾಹನಗಳನ್ನೇ ಟಾರ್ಗೆಟ್ ಮಾಡುತ್ತಿರುವ ಖದೀಮರು, ವಾಹನ ಚಲಿಸುತ್ತಿದ್ದಂತೆಯೇ ಕಳ್ಳತನ ಮಾಡಿ ತಮ್ಮ ಕೈಚಳಕ ತೋರಿಸಿದ್ದಾರೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಕಾಕೋಳ ಮತ್ತು ಮೊಟೇಬೆನ್ನೂರು ಮಧ್ಯದಲ್ಲಿ ಈ ಕಳ್ಳತನ ನಡೆದಿದೆ. ಕಳೆದ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿನ ಬಂದಿದೆ. ಇ-ಕಾಮರ್ಸ್​ ಕಂಪನಿಯೊಂದಕ್ಕೆ ಸೇರಿದ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳು ಬೆಂಗಳೂರಿನಿಂದ ಧಾರವಾಡದ ಕೊಟೂರು ಗ್ರಾಮದ ವೇರಹೌಸ್​ಗೆ ಹೋಗುತ್ತಿದ್ದ ವೇಳೆ ಕಳ್ಳತನವಾಗಿದೆ. ಗೂಡ್ಸ್ ಲಾರಿ KA-22 D0666 ನಂಬರ್ ವಾಹನದಲ್ಲಿ 6 ಬಾಕ್ಸ್​ನಲ್ಲಿದ್ದ 25 ಲಕ್ಷ ಮೌಲ್ಯದ ಮೊಬೈಲ್ ಕಳ್ಳತನ ‌ಮಾಡಿದ್ದಾರೆ.

ಬೆಂಗಳೂರಿನಿಂದ ಧಾರವಾಡಕ್ಕೆ ಹೊರಟಿದ್ದ ಲಾರಿಯಲ್ಲಿ ಮೊಬೈಲ್ ಸೇರಿದಂತೆ ಬೆಲೆಬಾಳುವ ವಸ್ತುಗಳು ಇವೆ ಎಂದು ಗೊತ್ತಿದ್ದ ಆರೋಪಿಗಳು ಅವುಗಳನ್ನು ಕಳ್ಳತನ ಮಾಡಿದ್ದಾರೆ. ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆಯೇ ವಾಹನದ ಮೇಲೆ ಹತ್ತಿ ಡಿಜಿಟಲ್ ಲಾಕ್ ಕಟ್ ಮಾಡಿ ಸುಮಾರು 24 ಲಕ್ಷ ಮೌಲ್ಯದ ಮೊಬೈಲ್​ಗಳನ್ನು ಕದ್ದೊಯ್ದಿದ್ದಾರೆ. ಹಿಂದೆ ಹಾಕಿದ್ದ ಸೀಲ್ ಮತ್ತು ಡಿಜಿಟಲ್

Share. Facebook Twitter LinkedIn WhatsApp Email

Related Posts

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM2 Mins Read

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM3 Mins Read

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM1 Min Read
Recent News

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

07/02/2026 3:06 PM

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM
State News
KARNATAKA

BREAKING : ಪುತ್ರನಿಗೆ ಮೊಬೈಲ್ ಗೇಮ್ ಚಟ : ಬಿಹಾರದಲ್ಲಿ ಕರ್ನಾಟಕ ಮೂಲದ, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

By kannadanewsnow0507/02/2026 3:06 PM KARNATAKA 2 Mins Read

ಁಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಕರ್ನಾಟಕ ಮೂಲದ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಪುತ್ರನಿಗೆ ಆನ್‌ಲೈನ್‌…

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.