Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿದಿನ ಬೆಳಗ್ಗೆ ನೆನೆಸಿದ ಕುಂಬಳಕಾಯಿ ಬೀಜಗಳನ್ನು ತಿಂದರೆ ಏನಾಗುತ್ತೆ? ಇಲ್ಲಿದೆ ಆರೋಗ್ಯದ ರಹಸ್ಯ!

02/05/2026 2:57 PM

ರುಡ್‌ಸೆಟ್ ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ: ಉದ್ಯಮಶೀಲತೆಗೆ ಉತ್ತೇಜನ

02/05/2026 2:45 PM

ನಿಮ್ಮ ಕಲ್ಲಂಗಡಿ ಹಣ್ಣು ಸುರಕ್ಷಿತವೇ? ಮನೆಯಲ್ಲೇ ಮಾಡಿ ಈ ಸರಳ ಪರೀಕ್ಷೆ | Watermelon

02/05/2026 2:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲು : ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ಆರೋಪ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲು : ಕೋಲಾರ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ಆರೋಪ!

By kannadanewsnow0508/12/2024 5:01 PM

ಕೋಲಾರ : ಈಗಾಗಲೇ ಕರ್ನಾಟಕದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಇದರ ಬೆನ್ನಲ್ಲೆ ಇದೀಗ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಹಾಲು ಒಕ್ಕೂಟದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಸ್ವ ಪಕ್ಷದ ವಿರುದ್ಧ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಗಂಭೀರವಾದ ಆರೋಪ ಮಾಡಿದ್ದಾರೆ.

ಹೌದು ಈ ಕುರಿತಂತೆ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಲೂರು ಕಾಂಗ್ರೆಸ್ ಶಾಸಕರ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪರೋಕ್ಷವಾಗಿ ಕೋಲಾರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಮತ್ತು ಹಾಲಿ ಶಾಸಕ ಕೆ.ವೈ.ನಂಜೇಗೌಡ ವಿರುದ್ದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿರುಗಿಬಿದಿದ್ದಾರೆ. ಎಂವಿಕೆ‌ ಗೋಲ್ಡನ್ ಡೈರಿ ನಿರ್ಮಾಣ ಹಾಗೂ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬರುತ್ತಿದೆ.

ಕೋಲಾರ ಹಾಲು ಒಕ್ಕೂಟದ ಕ್ಷೇತ್ರ ವಿಗಂಡಣೆಯಲ್ಲಿ ಕಾನೂನು ಉಲ್ಲಂಘನೆ ಆಗಿದೆ. ಒಕ್ಕೂಟದ ಎಂಡಿ ಗೋಪಾಲಮೂರ್ತಿ ಅಕ್ರಮ ಕೂಟ ಕಟ್ಟಿಕೊಂಡು ತಮಗೆ ಬೇಕಾದ ರೀತಿಯಲ್ಲಿ ಕ್ಷೇತ್ರದ ವಿಗಂಡಣೆ ಮಾಡಿ ಕೋಲಾರ ಜನತೆಗೆ ಮೋಸ ಮಾಡಿದ್ದಾರೆ. ಒಕ್ಕೂಟದಲ್ಲಿ ಯಾರು ಪ್ರಶ್ನೆ ಮಾಡಬಾರದೆಂದು ಕಾನೂನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಒಕ್ಕೂಟದಲ್ಲಿ ಸಾಕಷ್ಟು ಅವ್ಯವಹಾರ ನಡೆದಿರುವ‌ ಬಗ್ಗೆ ಗುಮಾನಿ ವ್ಯಕ್ತವಾಗುತ್ತಿದೆ ಎಂದಿದ್ದಾರೆ.

ಹಾಲು‌ ಒಕ್ಕೂಟಕ್ಕೆ ಹೊಳಲಿ ಗ್ರಾಮದ ಬಳಿ 50 ಎಕರೆ ಭೂಮಿ ಮಂಜೂರು ಮಾಡಿರುವುದೇ ಅಕ್ರಮ. ಡಿಸಿಗೆ 10 ಎಕರೆ ಮಾತ್ರ ಮಂಜೂರು ಮಾಡಲು ಅಧಿಕಾರ ಇದೆ. ಡಿಸಿ ಅವರು ತಮ್ಮ ವ್ಯಾಪ್ತಿ ಮೀರಿ ಮಂಜೂರು ಮಾಡಿದ್ದಾರೆ. ಹಸುಗಳಿಗೆ ಮೇವು ಬೆಳೆಯುವುದಾಗಿ ಎಂದು ಮಂಜೂರು ಮಾಡಿದ್ದಾರೆ. ಮೂಲ ಉದ್ದೇಶಕ್ಕೆ ಭೂಮಿ ಬಳಸದೆ ಕಮರ್ಷಿಯಲ್​ಗೆ ಅಂದರೆ ಸೋಲಾರ್ ಪ್ಲಾಂಟ್ ಮಾಡಲು ಹೊರಟ್ಟಿದ್ದಾರೆ. ಕಂದಾಯ ಇಲಾಖೆಯಿಂದ‌ ಯಾವುದೇ ಅನುಮತಿ‌ ಪಡೆಯದೆ ಅಕ್ರಮ ಪ್ರವೇಶ ಮಾಡಿದ್ದಾರೆ ಎಂದರು.

Share. Facebook Twitter LinkedIn WhatsApp Email

Related Posts

ರುಡ್‌ಸೆಟ್ ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ: ಉದ್ಯಮಶೀಲತೆಗೆ ಉತ್ತೇಜನ

02/05/2026 2:45 PM2 Mins Read

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM2 Mins Read

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM2 Mins Read
Recent News

ಪ್ರತಿದಿನ ಬೆಳಗ್ಗೆ ನೆನೆಸಿದ ಕುಂಬಳಕಾಯಿ ಬೀಜಗಳನ್ನು ತಿಂದರೆ ಏನಾಗುತ್ತೆ? ಇಲ್ಲಿದೆ ಆರೋಗ್ಯದ ರಹಸ್ಯ!

02/05/2026 2:57 PM

ರುಡ್‌ಸೆಟ್ ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ: ಉದ್ಯಮಶೀಲತೆಗೆ ಉತ್ತೇಜನ

02/05/2026 2:45 PM

ನಿಮ್ಮ ಕಲ್ಲಂಗಡಿ ಹಣ್ಣು ಸುರಕ್ಷಿತವೇ? ಮನೆಯಲ್ಲೇ ಮಾಡಿ ಈ ಸರಳ ಪರೀಕ್ಷೆ | Watermelon

02/05/2026 2:38 PM

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM
State News
KARNATAKA

ರುಡ್‌ಸೆಟ್ ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿ ಡಾ.ವೀರೇಂದ್ರ ಹೆಗ್ಗಡೆ ಬಿಡುಗಡೆ: ಉದ್ಯಮಶೀಲತೆಗೆ ಉತ್ತೇಜನ

By kannadanewsnow0902/05/2026 2:45 PM KARNATAKA 2 Mins Read

ದಕ್ಷಿಣ ಕನ್ನಡ: ಉಜಿರೆಯ ರುಡ್‌ಸೆಟ್ (RUDSET) ಸಂಸ್ಥೆಯ 2025–26ನೇ ಸಾಲಿನ ವಾರ್ಷಿಕ ವರದಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳು ಹಾಗೂ ಸಂಸ್ಥೆಯ…

SHOCKING: ಬೆಂಗಳೂರಲ್ಲಿ ವಾಷಿಂಗ್ ಮೆಷಿನ್ ಬಳಸುವಾಗ ವಿದ್ಯುತ್ ಶಾಕ್: ಮಹಿಳೆ ಸಾ*ವು, ಪತಿ ವಿರುದ್ಧ ಕೊ*ಲೆ ಆರೋಪ

02/05/2026 2:35 PM

BIG NEWS: ಬೆಂಗಳೂರಲ್ಲಿ 160 ಕೋಟಿ ಮೌಲ್ಯದ ಬಿಡಿಎ ಆಸ್ತಿ ಕಬಳಿಕೆ ಯತ್ನ; ಐವರ ವಿರುದ್ಧ ‘FIR’ ದಾಖಲು

02/05/2026 2:31 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನಗರದಲ್ಲಿ ಸುಮಾರು 44 ಕಿ.ಮೀ ಉದ್ದದ ಡಬಲ್ ಡೆಕ್ಕರ್ ನಿರ್ಮಾಣ

02/05/2026 2:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.