Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದಲ್ಲಿ ಎಷ್ಟು `OBC-SC/ST’ ವರ್ಗದ `IAS ಮತ್ತು IPS’ ಅಧಿಕಾರಿಗಳಿದ್ದಾರೆ? : ಸರ್ಕಾರದಿಂದ ಅಂಕಿಅಂಶ ಬಿಡುಗಡೆ

14/02/2026 9:40 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

14/02/2026 9:26 AM

Agniveer Recruitment 2026: 25,000+`ಅಗ್ನಿವೀರ್’ ನೇಮಕಾತಿ, ಸಂಬಳ ರೂ.30,000

14/02/2026 9:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ `BSY’ ಗೆ ಮತ್ತೊಂದು ಸಂಕಷ್ಟ : ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಪತ್ರ!
KARNATAKA

BREAKING : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ `BSY’ ಗೆ ಮತ್ತೊಂದು ಸಂಕಷ್ಟ : ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಪತ್ರ!

By kannadanewsnow5702/09/2024 10:33 AM

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೋಕ್ಸೋ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ನಾಗಲಕ್ಷ್ಮಿ ಚೌಧರಿ, ಪೋಕ್ಸೋ ಪ್ರಕರಣದ ವಿಚಾರಣೆ ನಡೆಯವಾಗಲೇ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಹೀಗಾಗಿ ಪ್ರಕರಣವನ್ನು ಮರು ತನಿಖೆ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಮಧ್ಯಂತರ ರಕ್ಷಣೆಗೆ ನೀಡಿತ್ತು. ಇದೀಗ ಅಶೋಕ್ ನಾಯ್ಕ್ ಅವರು ಮಧ್ಯಂತರ ತಡೆ ಆದೇಶವನ್ನು ತೆರವು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಅರ್ಜಿದಾರರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

BREAKING : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ `BSY' ಗೆ ಮತ್ತೊಂದು ಸಂಕಷ್ಟ : ಸಮಗ್ರ ತನಿಖೆಗೆ ಮಹಿಳಾ ಆಯೋಗದಿಂದ ಪತ್ರ! BREAKING: Another setback for former CM BSY in POCSO case: Women's Commission writes to Comprehensive Probe
Share. Facebook Twitter LinkedIn WhatsApp Email

Related Posts

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

14/02/2026 9:26 AM4 Mins Read

BREAKING : ದಕ್ಷಿಣಕನ್ನಡದಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ : ‘KAF’ ಕ್ರಿಯೇಟಿವ್ ಶಾಪ್ ಸುಟ್ಟು ಭಸ್ಮ!

14/02/2026 9:17 AM1 Min Read

ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ : ಮತ್ತೆ ಡಿಕೆಶಿ ಮಾರ್ಮಿಕ ನುಡಿ!

14/02/2026 9:10 AM1 Min Read
Recent News

ದೇಶದಲ್ಲಿ ಎಷ್ಟು `OBC-SC/ST’ ವರ್ಗದ `IAS ಮತ್ತು IPS’ ಅಧಿಕಾರಿಗಳಿದ್ದಾರೆ? : ಸರ್ಕಾರದಿಂದ ಅಂಕಿಅಂಶ ಬಿಡುಗಡೆ

14/02/2026 9:40 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

14/02/2026 9:26 AM

Agniveer Recruitment 2026: 25,000+`ಅಗ್ನಿವೀರ್’ ನೇಮಕಾತಿ, ಸಂಬಳ ರೂ.30,000

14/02/2026 9:23 AM

BIG NEWS : ಇಷ್ಟು ಮೊತ್ತದ ಬ್ಯಾಂಕ್ ವಹಿವಾಟುಗಳಿಗೆ ಇನ್ಮುಂದೆ `ಪ್ಯಾನ್ ಕಾರ್ಡ್’ ಅಗತ್ಯವಿಲ್ಲ : ಹೊಸ ರೂಲ್ಸ್ ಜಾರಿ !

14/02/2026 9:20 AM
State News
KARNATAKA

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ರೆವೆನ್ಯು ನಿವೇಶನಗಳಿಗೂ ಸಿಗಲಿದೆ `ಬಿ-ಖಾತೆ’

By kannadanewsnow5714/02/2026 9:26 AM KARNATAKA 4 Mins Read

ರೆವೆನ್ಯು ನಿವೇಶನಗಳಿಗೆ ಬಿ-ಖಾತೆ ನೀಡಬೇಕು. ಈ ಕುರಿತು ಅರಿವಿನ ಕೊರತೆ ಇದ್ದು ಅರಿವನ್ನು ಹೆಚ್ಚಿಸಬೇಕು. ಇಲ್ಲವಾದಲ್ಲಿ ಆಸ್ತಿ ವ್ಯವಹಾರಗಳಿಗೆ ಕಷ್ಟವಾಗುತ್ತದೆ.…

BREAKING : ದಕ್ಷಿಣಕನ್ನಡದಲ್ಲಿ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ : ‘KAF’ ಕ್ರಿಯೇಟಿವ್ ಶಾಪ್ ಸುಟ್ಟು ಭಸ್ಮ!

14/02/2026 9:17 AM

ಬೇಡುವಾಗ ಭಿಕ್ಷುಕನಾಗು, ಕೊಡುವಾಗ ದಾನಿಯಾಗು, ಬೇಡಿ ಕುಗ್ಗಬೇಡ, ಕೊಟ್ಟು ಕೊರಗಬೇಡ : ಮತ್ತೆ ಡಿಕೆಶಿ ಮಾರ್ಮಿಕ ನುಡಿ!

14/02/2026 9:10 AM

ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು : ಹೈಕೋರ್ಟ್ ಆದೇಶ

14/02/2026 9:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.