BREAKING : ಸಿಲಿಂಡರ್ ಮಧ್ಯ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಾಳೆಯಿಂದ ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ!
ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ದರ ಏರಿಕೆಯ ಬಿಸಿ ತಟ್ಟಲಿದೆ. KERC ಅನುಮೋದಿತ ಈ ಪರಿಷ್ಕೃತ ದರವು ಏಪ್ರಿಲ್ 2025-ಮಾರ್ಚ್ 2026ರ ಅವಧಿಯ ಬಳಕೆಗೆ ಅನ್ವಯವಾಗಿದ್ದು, 2026-27ರ ಬಿಲ್‌ಗಳಲ್ಲಿ ವಸೂಲಾಗಲಿದೆ. ESCOM ನಷ್ಟ ಸರಿದೂಗಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಹೌದು ಹೊಸ ಆರ್ಥಿಕ ವರ್ಷದ ಆರಂಭದಲ್ಲೇ ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ವಿದ್ಯುತ್ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ವಿದ್ಯುತ್ ಸರಬರಾಜು ಕಂಪನಿಗಳ (ESCOMs) ನಷ್ಟವನ್ನು ಸರಿದೂಗಿಸಲು ಕರ್ನಾಟಕ ವಿದ್ಯುಚ್ಛಕ್ತಿ … Continue reading BREAKING : ಸಿಲಿಂಡರ್ ಮಧ್ಯ ರಾಜ್ಯದ ಜನತೆಗೆ ಮತ್ತೊಂದು ಶಾಕ್ : ನಾಳೆಯಿಂದ ವಾಣಿಜ್ಯ, ಕೈಗಾರಿಕಾ ವಿದ್ಯುತ್ ದರ ಏರಿಕೆ!
Copy and paste this URL into your WordPress site to embed
Copy and paste this code into your site to embed