ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಬರ್ಬರ ಹತ್ಯೆ ಮಾಡಲಾಗಿದೆ. ವರ್ಷಿತಾ ಪದವಿ ವಿದ್ಯಾರ್ಥಿನಿಯಾಗಿದ್ದು, ವರ್ಷಿತಾ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.
ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ವರ್ಷಿತಾ ಕೊಲೆಯಾಗಿದ್ದು, ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ
ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.