BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಹಾಸನದಲ್ಲಿ ಮಾಂಸಕ್ಕಾಗಿ ಹತ್ತಾರು ಹಾವುಗಳ ಮಾರಣಹೋಮ!

ಹಾಸನ : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ದುಷ್ಕರ್ಮಿ ಒಬ್ಬ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಘಟನೆ ನಡೆದಿತ್ತು. ಅದಾದ ಬಳಿಕ ಮೈಸೂರಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕೂಡ ಹಸುಗಳ ಬೆಲೆ ಹಲ್ಲೆ ನಡೆದಿತ್ತು. ಇದೀಗ ಹಾಸನದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು ಚರಂಡಿಯಲ್ಲಿ ಕಿಡಿಗೇಡಿಗಳು ಹಾವುಗಳ ಚರ್ಮ ಸುಲಿದು ಬಿಸಾಡಿರುವ ಘಟನೆ ವರದಿಯಾಗಿದೆ. ಹೌದು ಹಾಸನ ಜಿಲ್ಲೆಯ ಹೊಳೆನರಸೀಪುರದ ದರ್ಜಿ ಬೀದಿಯಲ್ಲಿ ಒಂದು ಘಟನೆ ನಡೆದಿದೆ. … Continue reading BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ಹಾಸನದಲ್ಲಿ ಮಾಂಸಕ್ಕಾಗಿ ಹತ್ತಾರು ಹಾವುಗಳ ಮಾರಣಹೋಮ!