BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಸಾಲ ತೀರಿಸಲಾಗದೆ ಕಾರು ಚಾಲಕ ಆತ್ಮಹತ್ಯೆ!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, ಕಾರು ಖರೀದಿಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ, ಕಾರು ಚಾಲಕಾನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಮೃತನನ್ನು ಕಲಬುರ್ಗಿ ಮೂಲದ ದೇವರಾಜ್ (21) ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.ದೇವರಾಜ್ ಕಳೆದ ವರ್ಷ ಕಾರು ಖರೀದಿಸಿದ್ದರು ಮತ್ತು ಅದರ EMI ಪಾವತಿ ಮಾಡುವ ಉದ್ದೇಶದಿಂದ ಅದನ್ನು ಬಾಡಿಗೆಗೆ ನೀಡುವ ಯೋಜನೆ ಮಾಡಿಕೊಂಡಿದ್ದರು. ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬಾಡಿಗೆ ಸಿಗದೆ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರು. ಈ … Continue reading BREAKING : ಬೆಂಗಳೂರಲ್ಲಿ ಮತ್ತೊಂದು ಸೂಸೈಡ್ : ಸಾಲ ತೀರಿಸಲಾಗದೆ ಕಾರು ಚಾಲಕ ಆತ್ಮಹತ್ಯೆ!