BREAKING : ಬೆಂಗಳೂರಲ್ಲಿ ಮತ್ತೋರ್ವ ಟೆಕ್ಕಿ ಸೂಸೈಡ್ : ಮಾವನ ಲೈಂಗಿಕ ಕಿರುಕುಳ ತಾಳದೆ ಪೆಟ್ರೋಲ್ ಸುರಿದುಕೊಂಡು ಯುವತಿ ಆತ್ಮಹತ್ಯೆ!

ಬೆಂಗಳೂರು : ಮಾವನ ಲೈಂಗಿಕ ಕಿರುಕುಳ ತಾಳದೆ ಟೆಕ್ಕಿ ಯುವತಿಯೊಬ್ಬಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್‌ಎಎಲ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿಯನ್ನು ಸುಹಾಸಿ ಸಿಂಗ್ (24) ಎಂದು ತಿಳಿದುಬಂದಿದೆ. ಯುವತಿಯ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಏನಿದು ಪ್ರಕರಣ? ಸುಹಾಸಿ ಸಿಂಗ್‌ ಮತ್ತು ಪ್ರವೀಣ್‌ ಸಿಂಗ್‌ ಸಂಬಂಧಿಗಳು. ಇಬ್ಬರೂ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ … Continue reading BREAKING : ಬೆಂಗಳೂರಲ್ಲಿ ಮತ್ತೋರ್ವ ಟೆಕ್ಕಿ ಸೂಸೈಡ್ : ಮಾವನ ಲೈಂಗಿಕ ಕಿರುಕುಳ ತಾಳದೆ ಪೆಟ್ರೋಲ್ ಸುರಿದುಕೊಂಡು ಯುವತಿ ಆತ್ಮಹತ್ಯೆ!