Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಸಿಮೆಂಟ್ ಬೋರ್ಡ್ ಕುಸಿದು ಬಿದ್ದು ಇಬ್ಬರು ಮಕ್ಕಳು ಸಾವು!

By ಸುರೇಶ್‌

ರಾಯಚೂರು: ಜಿಲ್ಲೆಯ ರಾಯಚೂರು ತಾಲೂಕಿನ ಬೈಲ್ ಮರ್ಚಡ್ ಗ್ರಾಮದಲ್ಲಿ ಇಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗ್ರಾಮದ ಸಮುದಾಯ ಭವನದ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಎನ್ನುವ ಮಹಿಳೆಯ ಒಂದು ಕಾಲು ಕಟ್ ಆಗಿದ್ದು, ಪುತ್ರಿ ಲಕ್ಷ್ಮಿ ಎರಡು ಕಾಲುಗಳು ಸಹ ಕಟ್ ಆಗಿವೆ. ವಿಶಾಲಮ್ಮ (20) ಹಾಗೂ ಎಲ್ಲಮ್ಮ (4) ಎಂಬ ಬಾಲಕಿಗೆ ಗಂಭೀರವಾದ ಗಾಯಗಳಾಗಿದ್ದು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಿ ನಾಲ್ವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ನಿನ್ನೆ ರಾತ್ರಿ ಬಯಲಾಟ ನೋಡುತ್ತಿದ್ದ ಗ್ರಾಮಸ್ಥರು, ಸಮುದಾಯ ಭವನದ ಕಟ್ಟೆಯ ಕೆಳಗೆ ಕೂತು ಬೈರಾಟ ವೀಕ್ಷಣೆ ಮಾಡುತ್ತಿದ್ದರು ಇವಳೆ ನಾಮಫಲಕದ ಸಿಮೆಂಟ್ ಬೋರ್ಡ್ ಕುಸಿದು ದುರಂತ ಸಂಭವಿಸಿದೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

ದುರಂತದ ಹಿನ್ನೆಲೆ: ಮಕ್ಕಳು ನಾಮಫಲಕದ ಬಳಿ ಇದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಬೃಹತ್ ಗಾತ್ರದ ಸಿಮೆಂಟ್ ಬೋರ್ಡ್ ಇದ್ದಕ್ಕಿದ್ದಂತೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಬೋರ್ಡ್‌ನ ಭಾರಕ್ಕೆ ಸಿಲುಕಿದ ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ದೃಶ್ಯ ಕಂಡು ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ.ಮೃತ ಮಕ್ಕಳನ್ನ ಒಂದೂವರೆ ವರ್ಷದ ಸಮಾನ್ವಿತಾ ಹಾಗು 8 ವರ್ಷದ ವಿಶ್ವನಾಥ್ ಎಂದು ತಿಳಿದುಬಂದಿದೆ.

ಗ್ರಾಮಸ್ಥರ ಆಕ್ರೋಶ: “ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ನಿರ್ಮಿಸಲಾದ ಇಂತಹ ನಾಮಫಲಕಗಳು ಸಾವಿನ ಬಲೆಗಳಾಗಿವೆ” ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಕಳಪೆ ಕಾಮಗಾರಿಯೇ ಮಕ್ಕಳ ಸಾವಿಗೆ ನೇರ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಘಟನೆಗೆ ಕಾರಣರಾದ ಗುತ್ತಿಗೆದಾರರು ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಮೌನ ಆವರಿಸಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

1 Min Read

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

2 Mins Read

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

1 Min Read
Recent News

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

BIG NEWS : ರೈಲ್ವೆ ಟಿಕೆಟ್ ವಂಚನೆ ತಡೆಗೆ `IRCTC’ ಮಹತ್ವದ ಕ್ರಮ : 9 ಕೋಟಿ ಖಾತೆಗಳು ನಿಷೇಧ | IRCTC Blocks 90 Million User Accounts

State News
KARNATAKA

ಯಾವುದೇ ಜಾತಿ, ಧರ್ಮದ ರೆಕಮಂಡ್ ಇರಲ್ಲ , ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ : ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಆದ ಎರಡನೇ ದಿನಕ್ಕೆ ಆಡಳಿತ ಯಂತ್ರಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚುರುಕು ಮುಟ್ಟಿಸಿದ್ದಾರೆ.…

ಜನ ಮೆಚ್ಚುವಂತೆ ಕೆಲಸ ಮಾಡಿ, ಸರ್ಕಾರಕ್ಕೂ ಒಳ್ಳೆ ಹೆಸರು ತಂದು, ನೀವು ಹೆಸರು ಮಾಡಿ : ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು : ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆ ಶಿವಕುಮಾರ್

BIG NEWS : ಮಾಜಿ MLC ದಯಾನಂದ ರೆಡ್ಡಿ ಕಿಡ್ನ್ಯಾಪ್ ಪ್ರಕರಣ : ನಾಲ್ವರು ಆರೋಪಿಗಳು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.