BREAKING : ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ : ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರುಪಾಲು!
ಮಂಗಳೂರು : ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೌದು ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು … Continue reading BREAKING : ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ : ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರುಪಾಲು!
Copy and paste this URL into your WordPress site to embed
Copy and paste this code into your site to embed