BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ : ಮುಡಾ ಕೇಸ್ ನಲ್ಲಿ ‘ED’ ಗೂ ದೂರು ಸಲ್ಲಿಕೆ!
ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿರುವ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಜಾರಿ ನಿರ್ದೇಶನಲಯಕ್ಕೂ ದೂರು ನೀಡಿದ್ದಾರೆ. ಇ-ಮೇಲ್ ಹಾಗೂ ಪತ್ರ ಬರೆದು ದೂರು ನೀಡಿದ್ದಾರೆ. ಜಾರಿ ನಿರ್ದೇಶನಲಯದ ಬೆಂಗಳೂರು ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಮುಖ್ಯಮಂತ್ರಿಗಳ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು. ಇಂದು … Continue reading BREAKING : ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ : ಮುಡಾ ಕೇಸ್ ನಲ್ಲಿ ‘ED’ ಗೂ ದೂರು ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed