Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ : ಸದನದಲ್ಲಿ ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಸರ!

11/03/2026 2:06 PM

ಒಂದೇ ತಿಂಗಳಲ್ಲಿ ಸ್ಲಿಮ್ ಆಗಬೇಕೇ? ರಾತ್ರಿ ಊಟದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ!

11/03/2026 1:55 PM

ರೈಲು ಪ್ರಯಾಣಿಕರಿಗೆ ‘ಗ್ಯಾಸ್’ ಬಿಸಿ: ದೇಶಾದ್ಯಂತ LPG ಅಭಾವ; ಇನ್ಮುಂದೆ ರೈಲಿನಲ್ಲಿ ಬಿಸಿಬಿಸಿ ಊಟ ಸಿಗೋದು ಡೌಟು!

11/03/2026 1:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಟಿ ರವಿಗೆ ಮತ್ತೊಂದು ಸಂಕಷ್ಟ : ಅಶ್ಲೀಲ ಪದ ಬಳಕೆ ಹಿನ್ನೆಲೆ ಮಹಿಳಾ ಆಯೋಗಕ್ಕೆ ದೂರು | MLC CT Ravi
KARNATAKA

BREAKING : ಸಿಟಿ ರವಿಗೆ ಮತ್ತೊಂದು ಸಂಕಷ್ಟ : ಅಶ್ಲೀಲ ಪದ ಬಳಕೆ ಹಿನ್ನೆಲೆ ಮಹಿಳಾ ಆಯೋಗಕ್ಕೆ ದೂರು | MLC CT Ravi

By kannadanewsnow0520/12/2024 3:20 PM

ಬೆಂಗಳೂರು : ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ. ರವಿಯನ್ನು ಬಂಧಿಸಲಾಗಿದೆ. ಈ ಮಧ್ಯೆ ಕರ್ನಾಟಕ ಕಾಂಗ್ರೆಸ್ ಸಮಿತಿ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಸಿಟಿ ರವಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಈಗಾಗಲೇ ನಿನ್ನೆ ಬೆಳಗಾವಿಯ ಹಿರೇ ಬಾಗೇವಾಡಿ ಪೊಲೀಸರು ಎಂಎಲ್ಸಿ ಸಿಟಿ ರವಿ ಅವರನ್ನು ಅರೆಸ್ಟ್ ಮಾಡಿ ಇಂದು ಬೆಂಗಳೂರಿನ ಜೆಎಂಎಫ್‌ಸಿ ಕೋರ್ಟಿಗೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಉಚ್ಚಾರಣೆ ಬಳಿಕ ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಸಿಟಿ ರವಿ ಅವರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಡ್ಜ್ ಸಂತೋಷ ಭಟ್ ಅವರು ಪ್ರಕರಣದ ಕುರಿತು ವಿಚಾರಣೆ ಆರಂಭಿಸಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತಿದ್ದ ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಕ್ಟರ್ ಅವರಿಗೆ ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ. ರವಿ ಅವರು ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ.

ಮಾಜಿ ಮಂತ್ರಿಯಾಗಿದ್ದು, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಘನತವತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಇಡೀ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಉಂಟು ಮಾಡಿರುವ ಅಪಮಾನ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಎಂದು ದೂರಿನಲ್ಲಿ ಕೋರಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ : ಸದನದಲ್ಲಿ ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಸರ!

11/03/2026 2:06 PM1 Min Read

ಒಂದೇ ತಿಂಗಳಲ್ಲಿ ಸ್ಲಿಮ್ ಆಗಬೇಕೇ? ರಾತ್ರಿ ಊಟದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ!

11/03/2026 1:55 PM2 Mins Read

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೇ. 35ರಷ್ಟು ಏರಿಕೆಯಾಗಲಿದೆ ಕಂಪ್ಯೂಟರ್, ಲ್ಯಾಪ್‌ಟಾಪ್ ಬೆಲೆ !

11/03/2026 1:40 PM1 Min Read
Recent News

BIG NEWS : ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ : ಸದನದಲ್ಲಿ ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಸರ!

11/03/2026 2:06 PM

ಒಂದೇ ತಿಂಗಳಲ್ಲಿ ಸ್ಲಿಮ್ ಆಗಬೇಕೇ? ರಾತ್ರಿ ಊಟದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ!

11/03/2026 1:55 PM

ರೈಲು ಪ್ರಯಾಣಿಕರಿಗೆ ‘ಗ್ಯಾಸ್’ ಬಿಸಿ: ದೇಶಾದ್ಯಂತ LPG ಅಭಾವ; ಇನ್ಮುಂದೆ ರೈಲಿನಲ್ಲಿ ಬಿಸಿಬಿಸಿ ಊಟ ಸಿಗೋದು ಡೌಟು!

11/03/2026 1:55 PM

ಯುದ್ಧದ ನಡುವೆ ಚೀನಾದ ‘ತೈಲ’ ಚಾಣಕ್ಯ ನೀತಿ: ಇರಾನ್‌ನಿಂದ ರಿಯಾಯಿತಿ ದರದಲ್ಲಿ ಕಚ್ಚಾ ತೈಲ ಲೂಟಿ; ಬೆಚ್ಚಿಬಿದ್ದ ಜಾಗತಿಕ ಮಾರುಕಟ್ಟೆ!

11/03/2026 1:48 PM
State News
KARNATAKA

BIG NEWS : ಅನುದಾನ ಕೇಳಿ ಕೇಳಿ ನಮಗೂ ಸಾಕಾಗಿದೆ : ಸದನದಲ್ಲಿ ಕಾಂಗ್ರೆಸ್ ಶಾಸಕ ಉದಯ್ ಕದಲೂರು ಬೇಸರ!

By kannadanewsnow0511/03/2026 2:06 PM KARNATAKA 1 Min Read

ಬೆಂಗಳೂರು : ತಮ್ಮ ಕ್ಷೇತ್ರದ ಅಭಿವೃದ್ಧಿಗಳಿಗೆ ಅನುದಾನ ನೀಡಿ ಎಂದು ಸದನದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ಕಾಂಗ್ರೆಸ್ ಶಾಸಕ ಉದಯ್…

ಒಂದೇ ತಿಂಗಳಲ್ಲಿ ಸ್ಲಿಮ್ ಆಗಬೇಕೇ? ರಾತ್ರಿ ಊಟದಲ್ಲಿ ಈ ಬದಲಾವಣೆ ಮಾಡಿಕೊಳ್ಳಿ!

11/03/2026 1:55 PM

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೇ. 35ರಷ್ಟು ಏರಿಕೆಯಾಗಲಿದೆ ಕಂಪ್ಯೂಟರ್, ಲ್ಯಾಪ್‌ಟಾಪ್ ಬೆಲೆ !

11/03/2026 1:40 PM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

11/03/2026 1:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.