BREAKING : ‘ಡಿ ಬಾಸ್’ ಗೆ ಮತ್ತೊಂದು ಸಂಕಷ್ಟ : ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಬಹುದೊಡ್ಡ ಸಾಕ್ಷಿ ಸಿಕ್ಕಿದ್ದು FSL ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ತನಿಖೆಯಲ್ಲಿ ಪೊಲೀಸರಿಗೆ ದರ್ಶನ್ ವಿರುದ್ದ ಮತ್ತೊಂದು ಬಹುದೊಡ್ಡ ಸಾಕ್ಷಿ ಸಿಕ್ಕಿದೆ. ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವ ಸಂಬಂಧ … Continue reading BREAKING : ‘ಡಿ ಬಾಸ್’ ಗೆ ಮತ್ತೊಂದು ಸಂಕಷ್ಟ : ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!