BREAKING : ಡಿ ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶ್ರೀಶಕ್ತಿ ಸ್ವ ಸಹಾಯ ಸಂಘದ ಸುಮಾರು 35 ಮಹಿಳೆಯರು ಆಗಮಿಸಿ ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ ಶ್ರೀ ಶಕ್ತಿ ಮಹಿಳಾ ಸ್ವಸಹಾಯ ಸಂಘದಿಂದ ದೂರು ದಾಖಲಾಗಿದ್ದು ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ … Continue reading BREAKING : ಡಿ ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು