ಬೆಂಗಳೂರು : ಮಂಡ್ಯದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು ಮಹಿಳೆಯರ ಕುರಿತಂತೆ ಅವಹೇಳನ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕುರಿತಾಗಿ ರಾಜ್ಯ ಮಹಿಳಾ ಆಯೋಗವು ನಟ ದರ್ಶನ್ ಅವರಿಗೆ ಘಟನೆ ಕುರಿತಂತೆ 10 ದಿನಗಳ ಒಳಗಾಗಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಪ್ರತ್ಯಕ್ಷಗೊಂಡ ಕಾಡಾನೆ : ಭಯಭೀತರಾದ ಜನತೆ
ಮಂಡ್ಯದಲ್ಲಿ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ದರ್ಶನ್ಗೆ 10 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ನಟ ದರ್ಶನ್ ಗೆ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಹಿಂದೂ ವಿರೋಧಿ ಏಕೆ ? : ಟ್ವಿಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ
ಶ್ರೀರಂಗಪಟ್ಟಣದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಡೆದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ಇವತ್ತು ಇರುತ್ತಾಳೆ ನಾಳೆ ಅವಳು ಇರ್ತಾಳೆ ಎಂದು ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಹಿಳೆಯರು ಆಕ್ರೋಶಗೊಂಡಿದ್ದು ಇತ್ತೀಚಿಗೆ ರಾಜಾಜಿನಗರ ಠಾಣೆಯಲ್ಲಿ ಗೌಡತಿಯರ ಸಂಘ ದೂರು ನೀಡಿದ್ದಲ್ಲದೆ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೂಡ ಶ್ರೀ ಶಕ್ತಿ ಸಂಘದ ಮಹಿಳೆಯರು ಕೂಡ ದೂರು ದಾಖಲಿಸಿದ್ದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ‘2000 ಹೆಚ್ಚು ಹುದ್ದೆ’ಗಳಿಗೆ ಅರ್ಜಿ ಆಹ್ವಾನ : ಕೂಡಲೇ ಅಪ್ಲೈ ಮಾಡಿ
ನಟ ದರ್ಶನ್ ವಿರುದ್ಧ ಮಹಿಳಾ ಸಂಘಗಳಿಂದ ದೂರು ಬಂದೈನೆಲೆಯಲ್ಲಿ ಇದೀಗ ರಾಜ್ಯ ಮಹಿಳಾ ಆಯೋಗವು ಪ್ರಕರಣದ ಕುರಿತಂತೆ 10 ದಿನಗಳ ಒಳಗಾಗಿ ಉತ್ತರಿಸುವಂತೆ ನಟ ದರ್ಶನ್ ಗೆ ನೋಟಿಸ್ ನೀಡಿದೆ ಹೀಗಾಗಿ ಡಿ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.