BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪೊಲೀಸರು | Actor Darshan

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ನಟ ದರ್ಶನ್ ಅವರು ಕರ್ನಾಟಕ ಹೈಕೋರ್ಟ್ ನಿಂದ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿದ್ದಾರೆ. ಆದರೆ ರಾಜ್ಯ ಪೊಲೀಸರು ಜಾಮೀನು ರದ್ದು ಕೋರಿ ಇದೀಗ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ದರ್ಶನ್ ಜಾಮೀನು ರದ್ದು ಕೋರಿ ಪೊಲೀಸರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ 7 ಆರೋಪಿಗಳ ಜಾಮೀನು ರದ್ದು ಪಡಿಸುವಂತೆ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಬಹುಷಃ ಮುಂದಿನವಾರ ಸುಪ್ರೀಂ ಕೋರ್ಟ್ ನಲ್ಲಿ … Continue reading BREAKING : ನಟ ದರ್ಶನ್ ಗೆ ಬಿಗ್ ಶಾಕ್ : ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪೊಲೀಸರು | Actor Darshan