BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ತುಮಕೂರು ಮೂಲದ ವ್ಯಕ್ತಿಯ DL ಪತ್ತೆ!

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ, ದಿನವೊಂದಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ತನಿಖೆ ಮಾಡುವ ವೇಳೆ ಹಲವು ಆಸ್ತಿ ಪಂಜರ ಪತ್ತೆಯಾಗಿದ್ದವು. ಈಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬಂಗ್ಲೆ ಗುಡ್ಡದಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ಮಾಡುವ ವೇಳೆ ಮಡಿಕೇರಿ ಮೂಲದ ವ್ಯಕ್ತಿ ಒಬ್ಬರ ಐಡಿ ಕಾರ್ಡ್ ಪತ್ತೆಯಾಗಿತ್ತು. ಇದೀಗ ಮತ್ತೊಂದು ಸಾಕ್ಷಿ ಸಿಕ್ಕಿದ್ದು, ಎಸ್ಐಟಿ ತನಿಖೆ ವೇಳೆ ಬಂಗ್ಲೇ ಗುಡ್ಡದಲ್ಲಿ ಡಿಎಲ್ ಸಿಕ್ಕಿತ್ತು. ಈ ಒಂದು ಡಿಎಲ್ … Continue reading BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ ತುಮಕೂರು ಮೂಲದ ವ್ಯಕ್ತಿಯ DL ಪತ್ತೆ!