BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ!
ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಹೌದು ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ … Continue reading BREAKING : ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ!
Copy and paste this URL into your WordPress site to embed
Copy and paste this code into your site to embed