BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘RTI’ ಮಾಹಿತಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ!

ದಕ್ಷಿಣಕನ್ನಡ : ಒಂದುಕಡೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಶವ ಹೂತು ಹಾಕಿದ್ದೇನೆ ಎಂದು ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. ಹೌದು 1987 ರಿಂದ 2025 ರ ಅವಧಿಯಲ್ಲಿ ಧರ್ಮಸ್ಥಳ ಆಸುಪಾಸಿನಲ್ಲಿ ಶಿಶುಗಳದ್ದೂ ಸೇರಿದಂತೆ 279 ಶವಗಳನ್ನು ಹೂಳಲಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳು ಎಂದು ಆರ್​​ಟಿಐ ಅಡಿ ಪಡೆಯಲಾದ ಮಾಹಿತಿಯಿಂದ … Continue reading BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘RTI’ ಮಾಹಿತಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ!