Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!
KARNATAKA

BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

By kannadanewsnow0518/09/2025 2:11 PM

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್‌ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಲ್ಲದೇ ಇದೀಗ ಬುರುಡೆ ಸಹಿತ ಮಾನವನ ಕೆಲವು ಮೂಳೆಗಳು ಸಹ ಪತ್ತೆಯಾಗಿವೆ. ಎಫ್ಎಸ್ಎಲ್ ತಜ್ಞರು ಪತ್ತೆಯಾದ ಮೂಳೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್‌ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.

ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ 7 ಗಂಟೆಗಳ ಕಾಲ ಮಹಜರು ನಡೆಸಿದೆ. ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.ಈ ವೇಳೆ ಎಸ್‌ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.