BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್‌ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಲ್ಲದೇ ಇದೀಗ ಬುರುಡೆ ಸಹಿತ ಮಾನವನ ಕೆಲವು ಮೂಳೆಗಳು ಸಹ ಪತ್ತೆಯಾಗಿವೆ. ಎಫ್ಎಸ್ಎಲ್ ತಜ್ಞರು ಪತ್ತೆಯಾದ ಮೂಳೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 … Continue reading BREAKING : ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಲ್ಲಿ ಬುರುಡೆ ಸಹಿತ ಮಾನವನ ಮೂಳೆಗಳು ಪತ್ತೆ!