BREAKING : ‘ಮುಡಾ’ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘BJP’ ಮುಖಂಡನಿಂದಲೇ ಸ್ನೇಹಮಯಿ ಕೃಷ್ಣಗೆ ಕೋಟ್ಯಾಂತರ ರೂ. ಆಮಿಷ!

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಸ್ನೇಹಮಯಿ ಕೃಷ್ಣ ಅವರು ಹಲವು ಗಂಭೀರ ಆರೋಪ ಮಾಡಿದ್ದು ಅಲ್ಲದೆ, ಹೈಕೋರ್ಟ್ ನಲ್ಲಿ ಒಂದು ಪ್ರಕರಣದ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯ ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದ್ದು ಬಿಜೆಪಿ ಮುಖಂಡನಿಂದಲೇ ನನಗೆ ಈ ಒಂದು ದೂರು ತೆಗೆದುಕೊಳ್ಳಲು ಆಮಿಷ ಒಡ್ಡಿದ್ದರು ಎಂದು ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ. ಹೌದು ಮುಡಾ ಅಕ್ರಮ ಕುರಿತು ಸಿಬಿಐ ತನಿಖೆ … Continue reading BREAKING : ‘ಮುಡಾ’ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : ‘BJP’ ಮುಖಂಡನಿಂದಲೇ ಸ್ನೇಹಮಯಿ ಕೃಷ್ಣಗೆ ಕೋಟ್ಯಾಂತರ ರೂ. ಆಮಿಷ!