BREAKING : ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬ್ಲ್ಯಾಕ್ ಮೆಲ್ ಗೆ ಸಹಕರಿಸಿದ ಆರೋಪಿ ಮಹಿಳೆಯ ಪತಿ!

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಒಬ್ಬಳು ಮುಮ್ತಾಜ್ ಅಲಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದ್ದು, ಈ ಒಂದು ಬ್ಲಾಕ್ ಮೇಲ್ ಗೆ ಮಹಿಳೆಯ ಪತಿ ಕೂಡ ಸಾತ್ ನೀಡಿದ್ದಾನೆ ಎಂದು ತಿಳಿದುಬಂದಿದೆ. ಹೌದು ಮಹಿಳೆ ಬ್ಲ್ಯಾಕ್ಮೇಲ್ ಗೆ … Continue reading BREAKING : ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಬ್ಲ್ಯಾಕ್ ಮೆಲ್ ಗೆ ಸಹಕರಿಸಿದ ಆರೋಪಿ ಮಹಿಳೆಯ ಪತಿ!