BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ಬೆಂಗಳೂರಲ್ಲಿ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವು!

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ವಿದ್ಯುತ್ ಕಂಬದ ಬಳಿ ಆಟ ಆಡುತ್ತಿರುವಾಗ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ 11 ವರ್ಷದ ಮಗು ಇದೀಗ ಬಲಿಯಾಗಿದೆ. ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ತನಿಷ್ಕ ಸಾವನಪ್ಪಿದ್ದಾಳೆ. ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ … Continue reading BREAKING : ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ಬಲಿ : ಬೆಂಗಳೂರಲ್ಲಿ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವು!