ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಎದೆನೋವಿಗೆ ಆಸ್ಪತ್ರೆಗೆ ದಾಖಲಾಗಿದ್ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟಿಹೆಚ್ ಒ ಸಂಜಯ್ (52) ಸಾವನ್ನಪ್ಪಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಂಜಯ್ ಅವರು ಮೃತಪಟ್ಟಿದ್ದಾರೆ.