BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!
ಬೆಂಗಳೂರು : ಕಳೆದ 40 ದಿನಗಳಲ್ಲಿ ಇವತ್ತಿನವರೆಗೆ ಹಾಸನದಲ್ಲಿ ಒಟ್ಟು 22 ಜನರು ವರದಿಯಾಗೋದಕ್ಕೆ ಬಲಿಯಾಗಿದ್ದಾರೆ ಇದರ ಬೆನ್ನಲ್ಲೇ ರಾಜ್ಯದಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು, ಇದೀಗ ಬೆಂಗಳೂರಿನಲ್ಲಿ ವಿದ್ಯಾರ್ಥಿ ಒಬ್ಬ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. BVVS ಮೆಡಿಕಲ್ ಕಾಲೇಜ್ ವಿದ್ಯಾರ್ಥಿ ವೈಭವ್ ಹಾರ್ಟ್ ಅಟ್ಯಾಕ್ ನಿಂದ ಇದೀಗ ಸಾವನಪ್ಪಿದ್ದಾನೆ. ಹೌದು ಹೃದಯಘಾತದಿಂದ ವೈಭವ್ ಕುಲಕರ್ಣಿ (26) ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ರವಾಸ ಮುಗಿಸಿ ವಾಪಸ್ ಬರುತ್ತಿದ್ದಾಗ ವೈಭವ್ ಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ವೈಭವ್ ಕುಲಕರಣಿ ಉಸಿರಾಟದ … Continue reading BREAKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮೆಡಿಕಲ್ ವಿದ್ಯಾರ್ಥಿ ಸಾವು!
Copy and paste this URL into your WordPress site to embed
Copy and paste this code into your site to embed