BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ತುಂಗಭದ್ರಾ ನದಿಗೆ ಹಾರಿ ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ!

ದಾವಣಗೆರೆ : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಕಠಿಣ ಕಾನೂನು ಜಾರಿ ಮಾಡುವುದಾಗಿ ತಿಳಿಸಿದ್ದು ಅಲ್ಲದೆ, ಸಾಲಗಾರರಿಗೆ ಕಿರುಕುಳ ನೀಡಬಾರದು ಎಂದು ಮೈಕ್ರೋ ಫೈನಾನ್ಸ್ ನವರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದರ ಹೊರತಾಗಿಯೂ ಕೂಡ ಇದೀಗ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಿಕ್ಷಕಿ ಒಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ತುಂಗಭದ್ರಾ ನದಿಗೆ ಹಾರಿ ಶಿಕ್ಷಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ … Continue reading BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ತುಂಗಭದ್ರಾ ನದಿಗೆ ಹಾರಿ ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ!