Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಜಪಾನ್‌ನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು | Earthquake

​‘ಉದ್ಯೋಗವಿಲ್ಲದ ಯುವಕರು ಜಿರಳೆಗಳಂತೆ ಮಾಧ್ಯಮ, ಕಾರ್ಯಕರ್ತರಾಗಿ ವ್ಯವಸ್ಥೆಯ ಮೇಲೆಯೇ ದಾಳಿ ಮಾಡುತ್ತಿದ್ದಾರೆ’: ಸಿಜೆಐ ಸೂರ್ಯ ಕಾಂತ್ ಆಕ್ರೋಶ

​ಯುಎಇ ಮೇಲಿನ ದಾಳಿಗೆ ಪ್ರಧಾನಿ ಮೋದಿ ತೀವ್ರ ಖಂಡನೆ: ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ !

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ : ಬಡ್ಡಿ ಮೊತ್ತ ನೋಡಿ `ಹೃದಯಾಘಾತ’ದಿಂದ ವ್ಯಕ್ತಿ ಸಾವು.!
KARNATAKA

BREAKING : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ : ಬಡ್ಡಿ ಮೊತ್ತ ನೋಡಿ `ಹೃದಯಾಘಾತ’ದಿಂದ ವ್ಯಕ್ತಿ ಸಾವು.!

By kannadanewsnow57

ತುಮಕೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು, ಇದೀಗ ಸಾಲದ ಬಡ್ಡಿಯನ್ನು ಕೇಳಿಯೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹೌದು, ತುಮಕೂರು ನಗರದ ಲೇಬರ್ ಕಾಲೋನಿಯ ಸೈಯದ್ ಸಮೀವುಲ್ಲಾ ಅವರು ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದಿದ್ದರು. ಆದರೆ ಸಾಲಕ್ಕಿಂತ ಬಡ್ಡಿಯನ್ನೇ ನೋಡಿ ಆಘಾತಕ್ಕೀಡಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಫೈವ್ ಸ್ಟಾರ್ ಫೈನಾನ್ಸ್ ನಿಂದ 2019ರಲ್ಲಿ 4.66 ಲಕ್ಷ ಮನೆ ಸಾಲ ಪಡೆದಿದ್ದರು. 2024ರವರೆಗೆ ಬರೋಬ್ಬರಿ 7.20 ಲಕ್ಷ ಬಡ್ಡಿ ಕಟ್ಟಿದ್ದರು. ಆದರೆ ಅಸಲು ಹಾಗೆಯೇ ಉಳಿದಿತ್ತು. ಅಸಲು ಕಟ್ಟುವಂತೆ ಫೈನಾನ್ಸ್ ನವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದ್ದು, ಇದೀಗ ಸಮೀವುಲ್ಲಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

BREAKING: Another victim of microfinance harassment in the state: Man dies of 'heart attack' after seeing interest amount
Share. Facebook Twitter LinkedIn WhatsApp Email

Related Posts

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

2 Mins Read

ರಾಜ್ಯದ SC, ST ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಉಚಿತ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

2 Mins Read

ಕಾರ್ಮಿಕರ ಕನಿಷ್ಠ ವೇತನ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮಹತ್ವದ ಸಭೆ

1 Min Read
Recent News

BREAKING: ಜಪಾನ್‌ನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲು | Earthquake

​‘ಉದ್ಯೋಗವಿಲ್ಲದ ಯುವಕರು ಜಿರಳೆಗಳಂತೆ ಮಾಧ್ಯಮ, ಕಾರ್ಯಕರ್ತರಾಗಿ ವ್ಯವಸ್ಥೆಯ ಮೇಲೆಯೇ ದಾಳಿ ಮಾಡುತ್ತಿದ್ದಾರೆ’: ಸಿಜೆಐ ಸೂರ್ಯ ಕಾಂತ್ ಆಕ್ರೋಶ

​ಯುಎಇ ಮೇಲಿನ ದಾಳಿಗೆ ಪ್ರಧಾನಿ ಮೋದಿ ತೀವ್ರ ಖಂಡನೆ: ಅಧ್ಯಕ್ಷರೊಂದಿಗೆ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆ !

ದೆಹಲಿ ಕೆಂಪುಕೋಟೆ ದಾಳಿ ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಹಿರಂಗ: ದಕ್ಷಿಣ ಏಷ್ಯಾದ ಶಾಂತಿ ಕದಡಲು ಪಾಕಿಸ್ತಾನದ ‘ಬೃಹತ್ ಸಂಚು’!

State News
KARNATAKA

ಕೇಂದ್ರದ ವೈಫಲ್ಯಕ್ಕೆ ಜನಸಾಮಾನ್ಯರೇ ಬಲಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 3 ರೂಪಾಯಿ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕದ…

ರಾಜ್ಯದ SC, ST ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ಉಚಿತ ವಿಶೇಷ ತರಬೇತಿಗೆ ಅರ್ಜಿ ಆಹ್ವಾನ

ಕಾರ್ಮಿಕರ ಕನಿಷ್ಠ ವೇತನ ನಿಗದಿ ಕುರಿತು ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಮಹತ್ವದ ಸಭೆ

Namma Metro: ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ.17ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಅವಧಿಗೆ ತಾತ್ಕಾಲಿಕವಾಗಿ ರೈಲು ಸ್ಥಗಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.