BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!
ದಾವಣಗೆರೆ : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಇದೀಗ ಮತ್ತೊಂದು ಜೀವ ಬಲಿಯಾಗಿದ್ದು, ದಾವಣಗೆರೆಯಲ್ಲಿ ಆನ್ಲೈನ್ ಗೇಮ್ ಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ದಾವಣಗೆರೆಯ ಸರಸ್ವತಿ ನಗರದ ಶಶಿಕುಮಾರ್ (25) ನೇಣಿಗೆ ಶರಣಾದ ಯುವಕ ಎಂದು ತಿಳಿದುಬಂದಿದೆ. ಆನ್ಲೈನ್ ಗೇಮ್ ನಲ್ಲಿ ಶಶಿಕುಮಾರ್ 18 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ. CROWN-246 ಆನ್ ಲೈನ್ ಗೇಮ್ ನಲ್ಲಿ 18 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದ. ಆನ್ಲೈನ್ ಗೇಮ್ ನಿಷೇಧ ಮಾಡುವಂತೆ ಶಶಿಕುಮಾರ್ ಮನವಿ ಮಾಡಿದ್ದ. … Continue reading BREAKING : ರಾಜ್ಯದಲ್ಲಿ ಆನ್ಲೈನ್ ಗೇಮ್ ಗೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾದ ಯುವಕ!
Copy and paste this URL into your WordPress site to embed
Copy and paste this code into your site to embed