Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಆನ್ ಲೈನ್ ಗೇಮ್’ಗೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!
KARNATAKA

BREAKING : ರಾಜ್ಯದಲ್ಲಿ `ಆನ್ ಲೈನ್ ಗೇಮ್’ಗೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!

By kannadanewsnow57

ಧಾರವಾಡ : ರಾಜ್ಯದಲ್ಲಿ ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡುಕೊಂಡು ಬಸವರಾಜ ಸಕ್ರಪ್ಪನ್ನವರ್ (28) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಹಣ ಕಳೆದುಕೊಂಡಿದ್ದ. ಯು ಕಿ ಟೆಕ್ಸ್ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಬಸವರಾಜ್ ಹಣ ಸಂಗ್ರಹಿಸಿ ಫೈನಾನ್ಸ್ ಗೆ ಕಟ್ಟುವ ಕೆಲಸ ಮಾಡುತ್ತಿದ್ದ.

ಫೈನಾನ್ಸ್ ಕಂಪನಿಗೆ ನೀಡಬೇಕಿದ್ದ 3 ಲಕ್ಷ ರೂ.ಹಣವನ್ನು ಆನ್ ಲೈನ್ ಗೇಮ್ ಗೆ ಬಳಸಿಕೊಂಡಿದ್ದ. ಫೈನಾನ್ಸ್ ಕಂಪನಿ ಮಾಲೀಕನಿಗೆ ಹಣ ನೀಡಲು ಆಗದೆ ನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

BREAKING: Another victim of 'online game' in the state: Young man commits suicide by hanging himself!
Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

1 Min Read

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

1 Min Read

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

1 Min Read
Recent News

‘ಈ ದಾಳಿಗಳು ತಕ್ಷಣ ನಿಲ್ಲಬೇಕು!’: ಅಮೆರಿಕ ರಾಯಭಾರಿಗೆ ಭಾರತದ ‘ಸಮನ್ಸ್ : ಪಶ್ಚಿಮ ಏಷ್ಯಾ ಹಡಗು ದಾಳಿ ವಿರುದ್ಧ ತೀವ್ರ ಆಕ್ರೋಶ!

‘ವಾಣಿಜ್ಯ ಹಡಗುಗಳ ಮೇಲಿನ ನಿರಂತರ ದಾಳಿಗಳು ತೀವ್ರ ಕಳವಳಕಾರಿ’: ಒಮಾನ್ ಕರಾವಳಿ ಬಿಕ್ಕಟ್ಟಿನ ಬಗ್ಗೆ ಭಾರತ ಖಡಕ್ ಎಚ್ಚರಿಕೆ!

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

BREAKING: : 2027ರ ಐಸಿಸಿ ಏಕದಿನ ವಿಶ್ವಕಪ್‌ ನ ತಾತ್ಕಾಲಿಕ ವೇಳಾಪಟ್ಟಿ ಮತ್ತು ಕ್ರೀಡಾಂಗಣಗಳು ಪ್ರಕಟ! ಇಲ್ಲಿದೆ ಸಂಪೂರ್ಣ ವಿವರ

State News
KARNATAKA

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ…

ಪ್ರಧಾನಿ ಮೋದಿ ಭೇಟಿಯಾದ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್: ಕರ್ನಾಟಕದ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ದೆಹಲಿಯಲ್ಲಿ ತಿಪಟೂರು ಶಾಸಕ ಕೆ. ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ. ಪರಮೇಶ್ವರ್

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.