BREAKING : ಸಿಎಂ ಯೋಗಿ ಬೆಂಗಾವಲು ವಾಹನದ ಆಂಟಿ-ಡೆಮೊ ಕಾರು ಪಲ್ಟಿ ; ಐವರು ಪೊಲೀಸರು ಸೇರಿ 9 ಜನರಿಗೆ ಗಾಯ
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಉತ್ತರ ಪ್ರದೇಶದ ಗೋಸೈನ್ಗಂಜ್’ನ ಅರ್ಜುನಗಂಜ್’ನಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಬೆಂಗಾವಲು ಮುಂಭಾಗದಲ್ಲಿ ಚಲಿಸುತ್ತಿದ್ದ ಆಂಟಿ-ಡೆಮೊ ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ಐವರು ಪೊಲೀಸರು ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಬಿದ್ದಿದ್ದ ಸತ್ತ ಪ್ರಾಣಿಗೆ ಡಿಕ್ಕಿ ಹೊಡೆದ ನಂತರ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ 4 ಜನರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಜಿಪಿ … Continue reading BREAKING : ಸಿಎಂ ಯೋಗಿ ಬೆಂಗಾವಲು ವಾಹನದ ಆಂಟಿ-ಡೆಮೊ ಕಾರು ಪಲ್ಟಿ ; ಐವರು ಪೊಲೀಸರು ಸೇರಿ 9 ಜನರಿಗೆ ಗಾಯ
Copy and paste this URL into your WordPress site to embed
Copy and paste this code into your site to embed