ಸಾಂಗ್ಲಿ : ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದಲ್ಲಿರುವ ಮೈದಾನದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ. ತುರ್ತು ಭೂಸ್ಪರ್ಶದ ಹಿಂದಿನ ಕಾರಣವನ್ನ ಇನ್ನೂ ಸ್ಪಷ್ಟಪಡಿಸಲಾಗಿಲ್ಲ. ಆದ್ರೆ ತಾಂತ್ರಿಕ ವೈಫಲ್ಯದಿಂದಾಗಿ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಬೆಳಿಗ್ಗೆ 11:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಹೊಲದಲ್ಲಿ ಇಳಿದು ಹತ್ತಿರದ ಗ್ರಾಮಸ್ಥರ ಗಮನ ಸೆಳೆಯಿತು.

 

ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ : ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

Indian Navy: ‘ಭಾರತೀಯ ನೌಕಾಪಡೆ’ಯಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ ’20 ಪಾಕ್ ಸಿಬ್ಬಂದಿ’ಗೆ ‘ವೈದ್ಯಕೀಯ ನೆರವು’

ರೈತರಿಗೆ ನಾಲ್ಕು ಸಾವಿರ ಕೊಟ್ಟಿದ್ದರೆ ‌ನಿಮ್ಮ ಗಂಟೇನು ಹೋಗುತ್ತಿತ್ತು: ಬಸವರಾಜ ಬೊಮ್ಮಾಯಿ

Share.
Exit mobile version