BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಜೈಲೇ ಗತಿ ; ಮತ್ತೆ ’14 ದಿನ ನ್ಯಾಯಾಂಗ ಬಂಧನ’ಕ್ಕೆ ಕಳುಹಿಸಿದ ಕೋರ್ಟ್
ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರಿಗೆ ರಿಲೀಫ್ ಸಿಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ಸಧ್ಯ ಅವರನ್ನ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮೂರು ದಿನಗಳ ಕಸ್ಟಡಿ ವಿಚಾರಣೆ ಮುಗಿದ ನಂತರ ಕೇಜ್ರಿವಾಲ್ ಅವರನ್ನ ಕೇಂದ್ರ ತನಿಖಾ ದಳ (CBI) ನ್ಯಾಯಾಲಯಕ್ಕೆ ಹಾಜರುಪಡಿಸಿತು. ಎಎಪಿ ಮುಖ್ಯಸ್ಥರಿಗೆ ಜೈಲು ಶಿಕ್ಷೆ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ನೀಡಿದ್ದಾರೆ. ಅಂದ್ಹಾಗೆ, ತಮ್ಮ … Continue reading BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ಗೆ ಜೈಲೇ ಗತಿ ; ಮತ್ತೆ ’14 ದಿನ ನ್ಯಾಯಾಂಗ ಬಂಧನ’ಕ್ಕೆ ಕಳುಹಿಸಿದ ಕೋರ್ಟ್
Copy and paste this URL into your WordPress site to embed
Copy and paste this code into your site to embed