ನವದೆಹಲಿ: ಈಗ ರದ್ದುಪಡಿಸಲಾದ ದೆಹಲಿ ಮದ್ಯ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಜುಲೈ 12 ರವರೆಗೆ ವಿಸ್ತರಿಸಿದೆ.
BREAKING: ‘T20 ರ್ಯಾಂಕಿಂಗ್’ನಲ್ಲಿ ನಂ.1 ಆಲ್ ರೌಂಡರ್ ಸ್ಥಾನಕ್ಕೇರಿದ ‘ಹಾರ್ದಿಕ್ ಪಾಂಡ್ಯ’ | Hardik Pandya