Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ `ಮೆಡಿಕಲ್ ಸ್ಟೋರ್’ಗಳು ಏಕೆ ಇರುವುದಿಲ್ಲ ಗೊತ್ತಾ? ಇದರ ಹಿಂದಿದೆ ಆಸಕ್ತಿದಾಯಕ ಕಾರಣ!

BREAKING : ಬೆಂಗಳೂರಲ್ಲಿ 6 ವರ್ಷದ ಬಾಲಕಿ ವೆನಿಲ್ಲಾ ಕೊಲೆ ಕೇಸ್ : ಇನ್ಸ್ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಸಸ್ಪೆಂಡ್!

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘BBMP’ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ : ಅಸಿಸ್ಟೆಂಟ್ ಇಂಜಿನಿಯರ್ ಅಮಾನತು!
KARNATAKA

BREAKING : ‘BBMP’ ಗೇಟ್ ಬಿದ್ದು ಬಾಲಕ ಸಾವು ಪ್ರಕರಣ : ಅಸಿಸ್ಟೆಂಟ್ ಇಂಜಿನಿಯರ್ ಅಮಾನತು!

By ಸುರೇಶ್‌

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ ಗೇಟ್ ಬಿದ್ದು 10 ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜು ಅವರನ್ನು ಅಮಾನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದ ಉಪಯುಕ್ತರು ಆದೇಶ ಹೊರಡಿಸಿದ್ದಾರೆ.

ಹೌದು ಸಹಾಯಕ ಅಭಿಯಂತರ ಟಿ ಶ್ರೀನಿವಾಸ್ ರಾಜುರನ್ನು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 2022 ರಲ್ಲಿ ದತ್ತಾತ್ರೇಯ ವಾರ್ಡ್ ನ AE ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ ರಾಜು, ಪ್ರಸ್ತುತ ರಾಜಾಜಿನಗರದ ವಾರ್ಡ್ ನ AE ಕಾರ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ಲಕ್ಷದ ಆರೋಪದ ಅಡಿ ಇದೀಗ ಟಿ.ಶ್ರೀನಿವಾಸ್ ರಾಜು ಅವರನ್ನು ಅಮಾನತುಗೊಳಿಸಲಾಗಿದೆ.

ಘಟನೆ ಹಿನ್ನೆಲೆ?

ನಿನ್ನೆ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.

ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು.

ಇದೆ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು, ಮೃತ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.ರಾಜ್ಯಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ 5 ಲಕ್ಷ ರೂ.ಹಾಗೂ ನಮ್ಮ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಮೃತ ಬಾಲಕ ನಿರಂಜನ್ ತಂದೆ ವಿಜಯ್, ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್‌ ಐ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Share. Facebook Twitter LinkedIn WhatsApp Email

Related Posts

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ `ಮೆಡಿಕಲ್ ಸ್ಟೋರ್’ಗಳು ಏಕೆ ಇರುವುದಿಲ್ಲ ಗೊತ್ತಾ? ಇದರ ಹಿಂದಿದೆ ಆಸಕ್ತಿದಾಯಕ ಕಾರಣ!

2 Mins Read

BREAKING : ಬೆಂಗಳೂರಲ್ಲಿ 6 ವರ್ಷದ ಬಾಲಕಿ ವೆನಿಲ್ಲಾ ಕೊಲೆ ಕೇಸ್ : ಇನ್ಸ್ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಸಸ್ಪೆಂಡ್!

2 Mins Read

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

2 Mins Read
Recent News

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ `ಮೆಡಿಕಲ್ ಸ್ಟೋರ್’ಗಳು ಏಕೆ ಇರುವುದಿಲ್ಲ ಗೊತ್ತಾ? ಇದರ ಹಿಂದಿದೆ ಆಸಕ್ತಿದಾಯಕ ಕಾರಣ!

BREAKING : ಬೆಂಗಳೂರಲ್ಲಿ 6 ವರ್ಷದ ಬಾಲಕಿ ವೆನಿಲ್ಲಾ ಕೊಲೆ ಕೇಸ್ : ಇನ್ಸ್ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಸಸ್ಪೆಂಡ್!

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

State News
KARNATAKA

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ `ಮೆಡಿಕಲ್ ಸ್ಟೋರ್’ಗಳು ಏಕೆ ಇರುವುದಿಲ್ಲ ಗೊತ್ತಾ? ಇದರ ಹಿಂದಿದೆ ಆಸಕ್ತಿದಾಯಕ ಕಾರಣ!

By kannadanewsnow57 KARNATAKA 2 Mins Read

ನಾವು ರೈಲಿನಲ್ಲಿ ಪ್ರಯಾಣಿಸುವಾಗ ರೈಲ್ವೆ ನಿಲ್ದಾಣಗಳಲ್ಲಿ ಚಹಾ, ಬಿಸ್ಕತ್ತು, ತಿಂಡಿ ತಿನಿಸುಗಳು ಹಾಗೂ ನೀರಿನ ಬಾಟಲಿಗಳನ್ನು ಮಾರಾಟ ಮಾಡುವ ಹತ್ತಾರು…

BREAKING : ಬೆಂಗಳೂರಲ್ಲಿ 6 ವರ್ಷದ ಬಾಲಕಿ ವೆನಿಲ್ಲಾ ಕೊಲೆ ಕೇಸ್ : ಇನ್ಸ್ಪೆಕ್ಟರ್ ಸೇರಿ ಮೂವರು ಅಧಿಕಾರಿಗಳು ಸಸ್ಪೆಂಡ್!

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.