ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಖಂಡಿಸಿ ಇಂದು ಕುಶಾಲನಗರದಲ್ಲಿ ಡಿವೈಎಸ್ ಪಿ ಕಚೇರಿ ಮುತ್ತಿಗೆ ಯತ್ನ ನಡೆಸಿದ್ದಾರೆ.
ಇಂದು ಕುಶಾಲನಗರದಲ್ಲಿ ವಿನಯ್ ಆತ್ಮಹತ್ಯೆ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಲಾಗಿದ್ದು, ಪೊಲೀಸರು ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.