Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಲ್ಲಿ 1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ : ಐವರು ಅರೆ‌ಸ್ಟ್‌!
KARNATAKA

BREAKING : ಚಿಕ್ಕಮಗಳೂರಲ್ಲಿ 1 ಕೋಟಿ ಮೌಲ್ಯದ 2 ತಲೆ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ : ಐವರು ಅರೆ‌ಸ್ಟ್‌!

By ಸುರೇಶ್‌

ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ವಶಪಡಿಸಿಕೊಂಡ ಮಣ್ಣು ಮುಕ್ಕ ಹಾವು ಆರೋಗ್ಯವಾಗಿದ್ದು, ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಹಾವನ್ನು ಯಾವ ಪ್ರದೇಶದಿಂದ ಹಿಡಿದು ತರಲಾಗಿತ್ತು ಹಾಗೂ ಇದರ ಹಿಂದೆ ದೊಡ್ಡ ಜಾಲವಿದೆಯೇ? ಎಂಬ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಶಂಕೆಯೂ ವ್ಯಕ್ತವಾಗಿದೆ.

ಮಣ್ಣು ಮುಕ್ಕ ಹಾವು ಅಪರೂಪದ ಜಾತಿಗೆ ಸೇರಿದೆ. ಇದನ್ನು ಅಕ್ರಮವಾಗಿ ಸಾಗಾಟ ಹಾಗೂ ಮಾರಾಟ ಮಾಡಿದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಶಿಕ್ಷೆಯಿದೆ. ಆದರೂ ಕೆಲ ದುಷ್ಕರ್ಮಿಗಳು ಅಪಾರ ಹಣದ ಲಾಭದಾಸೆಯಿಂದ ಇಂತಹ ಕೃತ್ಯಗಳಲ್ಲಿ ತೊಡಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

1 Min Read

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

1 Min Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read
Recent News

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

State News
KARNATAKA

Rain Alert : ರಾಜ್ಯದಲ್ಲಿ ಮುಂಗಾರು ಅಬ್ಬರ: ಜೂನ್ 15ರವರೆಗೆ 11ಕ್ಕೂ ಹೆಚ್ಚು ಜಿಲ್ಲೆಗಳಿಗೆ ‘ಭಾರೀ ಮಳೆ’ ಮುನ್ನೆಚ್ಚರಿಕೆ!

By kannadanewsnow57 KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಬಹುತೇಕ…

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.