Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM

RCB ವಿರುದ್ಧದ ಪಂದ್ಯದಲ್ಲಿ ಪ್ರೋಟೋಕಾಲ್ ಉಲ್ಲಂಘನೆ: ಸಂಕಷ್ಟದಲ್ಲಿ ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್!

12/04/2026 6:05 PM

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 3 ದಿನ ಸಂಚಾರ ನಿರ್ಬಂಧ
KARNATAKA

BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 3 ದಿನ ಸಂಚಾರ ನಿರ್ಬಂಧ

By kannadanewsnow5725/01/2026 1:10 PM

ಬೆಂಗಳೂರು : ಬೆಂಗಳೂರಿನ ವಾಹನ ಸವಾರರೇ ಗಮನಿಸಿ, ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ದಿನಾಂಕ: 25.01.2026 ರಿಂದ ದಿನಾಂಕ: 27.01.2026 ರವರೆಗೆ ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರಿನಲ್ಲಿ ಶ್ರೀ ಚನ್ನರಾಯಸ್ವಾಮಿ ಜಾತ್ರಾ ರಥೋತ್ಸವ ದೀಪೋತ್ಸವ ಮತ್ತು ಪಲ್ಲಕ್ಕಿ ಕರಗ ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು :

* ಗುಂಜೂರಿನಿಂದ ವೈಟ್ ಫೀಲ್ಡ್ ಕಡೆಗೆ ಸಂಚರಿಸುವ ಲಘು ವಾಹನಗಳು ಗುಂಜೂರಿನ ಶ್ರೀರಾಮದೇವಾಲಯದ ಬಳಿ ಬಲ ತಿರುವು ಪಡೆದು ಹಲಸಹಳ್ಳಿ ರಸ್ತೆಯಿಂದ ಮಧುರನಗರದ ಮೂಲಕ ಸೂರಹುಣಸೆ ಮತ್ತು ವಾಲೇಪುರ ಮೂಲಕ ಹಾಗೂ ವರ್ತೂರು ಕಾಲೇಜು ಮೂಲಕ ವೈಟ್ ಫೀಲ್ಡ್ ಕಡೆಗೆ ಸಂಚರಿಸಬಹುದಾಗಿದೆ.

* ವೈಟ್‌ಫೀಲ್ಡ್‌ನಿಂದ ಗುಂಜೂರು ಕಡೆಗೆ ಸಂಚರಿಸುವ ಲಘು ವಾಹನಗಳು ಇಮ್ಮಡಿಹಳ್ಳಿ, ವಾಲೇಪುರ ಸೂರಹುಣಸೆ ರಸ್ತೆಯಿಂದ ಮಧುರನಗರದ ಮೂಲಕ ಹಲಸಹಳ್ಳಿ ಗುಂಜೂರು ಕಡೆಗೆ ಹಾಗೂ ವರ್ತೂರು ಪೊಲೀಸ್ ಠಾಣೆ ಕಡೆಯಿಂದ ಸಂಚರಿಸಬಹುದಾಗಿದೆ.

* ಗುಂಜೂರು ಕಡೆಯಿಂದ ಕುಂದಲಹಳ್ಳಿ ಮತ್ತು ಮಾರತಹಳ್ಳಿ ಕಡೆಗೆ ಸಂಚರಿಸುವ ಲಘುವಾಹನಗಳು ಗುಂಜೂರು ಕೆ.ಎಫ್.ಸಿ ರಸ್ತೆ, ಪಣತ್ತೂರು ರೈಲ್ವೆ ಬ್ರಿಜ್ ಮೂಲಕ ಹಾಗೂ ವಿಬ್‌ಗಯಾರ್ ಕಡೆಯಿಂದ ಸಂಚರಿಸಬಹುದಾಗಿದೆ.

HGV ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳು :

* ಹೊಸಕೋಟೆಯಿಂದ ಬರುವ ಎಲ್ಲಾ HGV ವಾಹನಗಳು ಕಡ್ಡಾಯವಾಗಿ ಹೋಪ್‌ ಫಾರ್ಮ್ನನಲ್ಲಿ ಎಡಕ್ಕೆ ತೆಗೆದುಕೊಂಡು ಚನ್ನಸಂದ್ರ ಮಾರ್ಗವಾಗಿ ಸರ್ಜಾಪುರ ಕಡೆಗೆ ಸಂಚರಿಸಬಹುದಾಗಿದೆ.

* ಹೆಚ್.ಎ.ಎಲ್ ಓಲ್ಡ್ ಏರ್‌ಪೋರ್ಟ್ ಮಾರ್ಗವಾಗಿ ಬರುವ ಎಲ್ಲಾ HGV ವಾಹನಗಳು ಕಡ್ಡಾಯವಾಗಿ ವರ್ತೂರು ಕೋಡಿ, ಹೋಪ್‌ ಫಾರ್ಮ್, ಚನ್ನಸಂದ್ರ ಮಾರ್ಗವಾಗಿ ಸರ್ಜಾಪುರ ಕಡೆಗೆ ಸಂಚರಿಸಬಹುದಾಗಿದೆ.

* ಸರ್ಜಾಪುರದಿಂದ ಬರುವ ಎಲ್ಲಾ HGV ವಾಹನಗಳು ಚಿಕ್ಕತಿರುಪತಿ, ದೊಮ್ಮಸಂದ್ರ, ಕೊಡತಿ, ಬೆಳ್ಳಂದೂರು ಮಾರ್ಗವಾಗಿ ಸಂಚರಿಸಬಹುದಾಗಿದೆ.

* ಬೆಳ್ಳಂದೂರು ಮಾರ್ಗವಾಗಿ ಬರುವ HGV ವಾಹನಗಳು ಕೊಡತಿ, ದೊಮ್ಮಸಂದ್ರ ಮಾರ್ಗವಾಗಿ ಸಂಚರಿಸಬಹುದಾಗಿದೆ.

* ಗುಂಜೂರು ಬಿ.ಎಂ.ಟಿ.ಸಿ ಡಿಪೋ-41 ಯಿಂದ ಗುಂಜೂರು ವರ್ತೂರು ಕಡೆಗೆ ಹೋಗುವ ಬಸ್ಸುಗಳು ನೆರಿಗೆ ರಸ್ತೆಯನ್ನು ಬಳಸಿ ಹೊಸಹಳ್ಳಿ ಮಾರ್ಗವಾಗಿ ಮದುರನಗರ ಕಡೆಯಿಂದ ವರ್ತೂರಿನ ಮಾರ್ಗವಾಗಿ ಸಂಚರಿಸಬಹುದಾಗಿದೆ.

BREAKING: Attention Bengaluru motorists: Traffic restrictions on these roads for 3 days
Share. Facebook Twitter LinkedIn WhatsApp Email

Related Posts

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM1 Min Read

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM1 Min Read

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM2 Mins Read
Recent News

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

12/04/2026 6:06 PM

RCB ವಿರುದ್ಧದ ಪಂದ್ಯದಲ್ಲಿ ಪ್ರೋಟೋಕಾಲ್ ಉಲ್ಲಂಘನೆ: ಸಂಕಷ್ಟದಲ್ಲಿ ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್!

12/04/2026 6:05 PM

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM
State News
KARNATAKA

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

By kannadanewsnow0912/04/2026 6:06 PM KARNATAKA 1 Min Read

ಬೆಂಗಳೂರು: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ…

ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಐವರು ರೌಡಿಶೀಟರ್‌ಗಳ ಗಡಿಪಾರು

12/04/2026 5:29 PM

ಧಾರವಾಡದಲ್ಲಿ ಮದುವೆ ಸಿದ್ಧತೆಯಲ್ಲಿದ್ದ ಯುವ ಕಾಂಗ್ರೆಸ್ ನಾಯಕನ ಭೀಕರ ಹತ್ಯೆ; 8 ಆರೋಪಿಗಳ ಬಂಧನ

12/04/2026 5:21 PM

371 ಜೆ ತಿದ್ದುಪಡಿಯಿಂದ ಪ್ರಗತಿಯ ಪಥದಲ್ಲಿ ಕಲ್ಯಾಣ ಕರ್ನಾಟಕ: ಸಚಿವ ಈಶ್ವರ ಖಂಡ್ರೆ

12/04/2026 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.