Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM

Watch Video: ಪೆಟ್ರೋಲ್ ಬದಲು ನೀರು ಹಾಕಿದ ಬಂಕ್ ಸಿಬ್ಬಂದಿ: ಕೆಟ್ಟುನಿಂತ 25 ವಾಹನಗಳು, ವೀಡಿಯೋ ವೈರಲ್

05/04/2026 5:43 PM

ರೈತರಿಗೆ ಪಿಎಂ ಕಿಸಾನ್‌ 23ನೇ ಕಂತಿನ ಹಣ ಬಿಡುಗಡೆ ಕುರಿತು ಬಿಗ್‌ ಅಪ್‌ಡೇಟ್‌ | PM-Kisan Scheme

05/04/2026 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆ-1ರ ಅಂತಿಮ `ಪ್ರವೇಶ ಪತ್ರ’ ಬಿಡುಗಡೆ
KARNATAKA

BIG NEWS: ರಾಜ್ಯದ SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆ-1ರ ಅಂತಿಮ `ಪ್ರವೇಶ ಪತ್ರ’ ಬಿಡುಗಡೆ

By kannadanewsnow5703/03/2026 5:35 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಅಂತಿಮ ಪ್ರವೇಶ ಪತ್ರಗಳನ್ನು (Hall Tickets) ಇಂದು ಬಿಡುಗಡೆ ಮಾಡಿದೆ.

ಮಂಡಳಿಯು ಮಾರ್ಚ್ 02, 2026 ರಂದು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಮತ್ತು ಶಾಲಾ ಮುಖ್ಯಸ್ಥರಿಗೆ ಪ್ರಮುಖ ಸೂಚನೆಗಳನ್ನು ನೀಡಿದೆ.

ಡೌನ್‌ಲೋಡ್ ಲಭ್ಯತೆ: ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ‘ಶಾಲಾ ಲಾಗಿನ್’ ಮೂಲಕ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ನೇರ ಲಭ್ಯತೆ: CCEPF, CCEPR ಮತ್ತು CCERR ವಿದ್ಯಾರ್ಥಿಗಳು ತಮ್ಮದೇ ಆದ ಲಾಗಿನ್ ಮೂಲಕವೂ ಪ್ರವೇಶ ಪತ್ರಗಳನ್ನು ಪಡೆಯಬಹುದು.

ಸಹಿ ಮತ್ತು ಮೊಹರು ಕಡ್ಡಾಯ: ಡೌನ್‌ಲೋಡ್ ಮಾಡಿದ ಪ್ರವೇಶ ಪತ್ರಗಳಿಗೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಾಯರಿಂದ ಸಹಿ ಮತ್ತು ಮೊಹರು ಹಾಕಿಸಿಕೊಳ್ಳುವುದು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಕಡ್ಡಾಯವಾಗಿದೆ.

ತಿದ್ದುಪಡಿಗಳಿಗೆ ಅವಕಾಶವಿಲ್ಲ: ಪರೀಕ್ಷಾ ಪೂರ್ವದಲ್ಲಿ ಮಾಡಲಾದ ಭಾವಚಿತ್ರ ಬದಲಾವಣೆಗಳನ್ನು ಮಾತ್ರ ಪರಿಗಣಿಸಲಾಗುವುದು. ಪರೀಕ್ಷೆಯ ನಂತರ ಭಾವಚಿತ್ರ ಬದಲಾವಣೆಗೆ ಯಾವುದೇ ಮನವಿಗಳನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಮಂಡಳಿ ಎಚ್ಚರಿಸಿದೆ.

ತಾಂತ್ರಿಕ ನೆರವು ಮತ್ತು ಸಂಪರ್ಕ:

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಅಥವಾ ಮಾಹಿತಿಯಲ್ಲಿ ವ್ಯತ್ಯಾಸವಿದ್ದಲ್ಲಿ ಸಹಾಯ ಪಡೆಯಲು ಜಿಲ್ಲಾವಾರು ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಮಂಡಳಿ ಪ್ರಕಟಿಸಿದೆ. ತುರ್ತು ತಾಂತ್ರಿಕ ನೆರವಿಗಾಗಿ 080-29720438 ಸಂಖ್ಯೆಯನ್ನು ಸಂಪರ್ಕಿಸಬಹುದು.

ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸುವಲ್ಲಿ ವಿಳಂಬವಾದರೆ ಅಥವಾ ದೂರುಗಳು ಕೇಳಿಬಂದಲ್ಲಿ ಸಂಬಂಧಪಟ್ಟ ಶಾಲಾ ಮುಖ್ಯಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿಯ ಪರೀಕ್ಷಾ ನಿರ್ದೇಶಕರು ತಿಳಿಸಿದ್ದಾರೆ.

BREAKING: Attention SSLC students of the state: Final 'Admit Card' for Exam-1 released
Share. Facebook Twitter LinkedIn WhatsApp Email

Related Posts

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM2 Mins Read

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM3 Mins Read

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

05/04/2026 5:19 PM3 Mins Read
Recent News

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

05/04/2026 6:02 PM

Watch Video: ಪೆಟ್ರೋಲ್ ಬದಲು ನೀರು ಹಾಕಿದ ಬಂಕ್ ಸಿಬ್ಬಂದಿ: ಕೆಟ್ಟುನಿಂತ 25 ವಾಹನಗಳು, ವೀಡಿಯೋ ವೈರಲ್

05/04/2026 5:43 PM

ರೈತರಿಗೆ ಪಿಎಂ ಕಿಸಾನ್‌ 23ನೇ ಕಂತಿನ ಹಣ ಬಿಡುಗಡೆ ಕುರಿತು ಬಿಗ್‌ ಅಪ್‌ಡೇಟ್‌ | PM-Kisan Scheme

05/04/2026 5:34 PM

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM
State News
BUSINESS

ನಿರುದ್ಯೋಗಿಗಳಿಗೆ ಬಂಪರ್ ಅವಕಾಶ: ‘ಇ-ಕಾರ್ಟ್ ಫ್ರಾಂಚೈಸಿ’ ತೆರೆಯಿರಿ, ತಿಂಗಳಿಗೆ ಲಕ್ಷ ಲಕ್ಷ ಗಳಿಸಿ

By kannadanewsnow0905/04/2026 6:02 PM BUSINESS 2 Mins Read

ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ಶಾಪಿಂಗ್ ಕ್ರೇಜ್ ಎಷ್ಟಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಫ್ಲಿಪ್‌ಕಾರ್ಟ್ (Flipkart) ಮತ್ತು ಮಿಂತ್ರಾ (Myntra)…

ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

05/04/2026 5:25 PM

ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

05/04/2026 5:19 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ತಂಗಿಯನ್ನು ಮದುವೆಯಾದ 40 ವರ್ಷದ ವರನ ತಾಯಿಗೆ, ಬೆಂಕಿ ಹಚ್ಚಿ ಕೊಂದ ಅಣ್ಣ!

05/04/2026 5:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.