BREAKING : ವಿದ್ಯಾರ್ಥಿಗಳೇ ಗಮನಿಸಿ : ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ!
ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಇದೀಗ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ … Continue reading BREAKING : ವಿದ್ಯಾರ್ಥಿಗಳೇ ಗಮನಿಸಿ : ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ!
Copy and paste this URL into your WordPress site to embed
Copy and paste this code into your site to embed