BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ
ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದಲ್ಲಿ ಜೂನ್ 22 ರಂದು ಸಂಚಾರದಲ್ಲಿ ವ್ಯತ್ಯಯ ಇರಲಿದೆ. ಭಾನುವಾರ ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಇರಲಿದ್ದು, ಎಂ. ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಜೂನ್ 22 ರಂದು ಟ್ರಿನಿಟಿ ಸರ್ಕಲ್, ಹಲಸೂರು ನಡುವೆ ನಿರ್ವಹಣಾ ಕಾಮಗಾರಿ ಹಿನ್ನಲೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸಂಚಾರ ಇರುವುದಿಲ್ಲ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಮೆಟ್ರೋ ಸಂಚಾರ ಇರುವುದಿಲ್ಲ.ಆದರೆ … Continue reading BREAKING : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಜೂ.22 ರಂದು ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ
Copy and paste this URL into your WordPress site to embed
Copy and paste this code into your site to embed