BREAKING ; ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ ; ಲಾರೆನ್ಸ್ ಬಿಷ್ಣೋಯ್ ತಮ್ಮ ‘ಅನ್ಮೋಲ್’ ಅಮೆರಿಕದಿಂದ ಭಾರತಕ್ಕೆ ಗಡಿಪಾರು

ನವದೆಹಲಿ : ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್’ನನ್ನ ಪ್ರಸ್ತುತ ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಗುತ್ತಿದೆ. ಅನ್ಮೋಲ್ ಬಿಷ್ಣೋಯ್ ಇತ್ತೀಚೆಗೆ ಬಾಬಾ ಸಿದ್ದಿಕ್ ಅವರ ಕೊಲೆ ಮತ್ತು ನಟ ಸಲ್ಮಾನ್ ಖಾನ್ ಮನೆಯ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವುದು ಸೇರಿದಂತೆ ಹಲವಾರು ಹೈ ಪ್ರೊಫೈಲ್ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಅನ್ಮೋಲ್ ಬಿಷ್ಣೋಯ್ ಸೇರಿದಂತೆ ಪ್ರಮುಖ ಪ್ರಕರಣಗಳು.! ಬಾಬಾ ಸಿದ್ದಿಕ್ ಕೊಲೆ : ಮುಂಬೈನಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕ್ … Continue reading BREAKING ; ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ ; ಲಾರೆನ್ಸ್ ಬಿಷ್ಣೋಯ್ ತಮ್ಮ ‘ಅನ್ಮೋಲ್’ ಅಮೆರಿಕದಿಂದ ಭಾರತಕ್ಕೆ ಗಡಿಪಾರು