Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

22/06/2025 5:14 PM

ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

22/06/2025 4:53 PM

ಉತ್ತರಕನ್ನಡ : ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಮನೆ ತೊರೆದಿದ್ದ ಮಹಿಳೆ ಇಂದು ಶವವಾಗಿ ಪತ್ತೆ

22/06/2025 4:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಮತ್ತೇರಡು ಜೀವ ಬಲಿ : ಬಾಗಲಕೋಟೆಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣು!
KARNATAKA

BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಮತ್ತೇರಡು ಜೀವ ಬಲಿ : ಬಾಗಲಕೋಟೆಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣು!

By kannadanewsnow0523/01/2025 2:25 PM

ಬಾಗಲಕೋಟೆ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ಇಂತಹದ್ದೇ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ವಿಪರೀತ ಸಾಲದಿಂದ ಬೇಸತ್ತು ವೃದ್ಧ ದಂಪತಿಗಳು ಇಬ್ಬರು ಬ್ರಿಡ್ಜ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

ಮೃತ ದಂಪತಿಗಳನ್ನು ಮಲ್ಲಪ್ಪ ಲಾಳಿ (56) ಹಾಗೂ ಪತ್ನಿ ಮಹಾದೇವಿ (51) ಎಂದು ತಿಳಿದುಬಂದಿದೆ.ಕಳೆದ 15 ವರ್ಷಗಳಿಂದ ಮೆಟಗುಡ್ಡ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಗಳು ಅದೇ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸ್ತಿದ್ದರು, ಫೈನಾನ್ಸ್​ಗಳಲ್ಲಿ, ಖಾಸಗಿ ವ್ಯಕ್ತಿಗಳ ಬಳಿಯಲ್ಲಿ ಸಾಕಷ್ಟು ಸಾಲ ಮಾಡಿದ್ದರು. ಜೊತೆಗೆ ಇಬ್ಬರು ಹೆಣ್ಣು ಮಕ್ಕಳ ಮದುವೆಗಾಗಿಯೂ ಸಾಲ ಮಾಡಿದ್ದರು.

ಈ ರೀತಿ ವಿಪರೀತವಾಗಿ ದಂಪತಿಗಳು ಸಾಲ ಮಾಡಿದ್ದರು ಆದರೆ ಸಾಲ ತೀರಿಸಲು ಪರದಾಡುತ್ತಿದ್ದರು ಇದರಿಂದ ಬೇಸತ್ತ ದಂಪತಿಗಳು ಮುಧೋಳ ತಾಲೂಕಿನ ಯಾದವಾಡ ಬ್ರಿಡ್ಜ್​ಗೆ ನೇಣು ಹಾಕಿಕೊಂಡು ದಂಪತಿಗಳು ಸೂಸೈಡ್​ ಮಾಡಿಕೊಂಡಿದ್ದು. ಸ್ಥಳದಲ್ಲೆ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

BREAKING : ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

22/06/2025 5:14 PM1 Min Read

ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

22/06/2025 4:53 PM2 Mins Read

ಉತ್ತರಕನ್ನಡ : ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಮನೆ ತೊರೆದಿದ್ದ ಮಹಿಳೆ ಇಂದು ಶವವಾಗಿ ಪತ್ತೆ

22/06/2025 4:53 PM1 Min Read
Recent News

BREAKING : ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

22/06/2025 5:14 PM

ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

22/06/2025 4:53 PM

ಉತ್ತರಕನ್ನಡ : ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಮನೆ ತೊರೆದಿದ್ದ ಮಹಿಳೆ ಇಂದು ಶವವಾಗಿ ಪತ್ತೆ

22/06/2025 4:53 PM

ವಸತಿ ಇಲಾಖೆ ಅಕ್ರಮ ಮರೆಮಾಚಲು ಹೆಚ್.ಕೆ. ಪಾಟೀಲ್ ಪತ್ರ ತೇಲಿ ಬಿಡಲಾಗಿದೆ: HDK ಗಂಭೀರ ಆರೋಪ

22/06/2025 4:52 PM
State News
KARNATAKA

BREAKING : ವಸತಿ ಇಲಾಖೆಯಲ್ಲಿ ಲಂಚದ ಆಡಿಯೋ ವೈರಲ್ ಕೇಸ್ : ಶಾಸಕ ಬಿ.ಆರ್ ಪಾಟೀಲ್ ಗೆ CM ಸಿದ್ದರಾಮಯ್ಯ ಬುಲಾವ್

By kannadanewsnow0522/06/2025 5:14 PM KARNATAKA 1 Min Read

ಬೆಂಗಳೂರು : ವಸತಿ ಯೋಜನೆ ಅಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣ ಸದ್ಯ ರಾಜ್ಯದಲ್ಲಿ ಭಾರಿ ಸದ್ದು…

ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

22/06/2025 4:53 PM

ಉತ್ತರಕನ್ನಡ : ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಮನೆ ತೊರೆದಿದ್ದ ಮಹಿಳೆ ಇಂದು ಶವವಾಗಿ ಪತ್ತೆ

22/06/2025 4:53 PM

ವಸತಿ ಇಲಾಖೆ ಅಕ್ರಮ ಮರೆಮಾಚಲು ಹೆಚ್.ಕೆ. ಪಾಟೀಲ್ ಪತ್ರ ತೇಲಿ ಬಿಡಲಾಗಿದೆ: HDK ಗಂಭೀರ ಆರೋಪ

22/06/2025 4:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.