BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಮತ್ತೇರಡು ಜೀವ ಬಲಿ : ಬಾಗಲಕೋಟೆಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣು!

ಬಾಗಲಕೋಟೆ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದೀಗ ಇಂತಹದ್ದೇ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ವಿಪರೀತ ಸಾಲದಿಂದ ಬೇಸತ್ತು ವೃದ್ಧ ದಂಪತಿಗಳು ಇಬ್ಬರು ಬ್ರಿಡ್ಜ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಮಲ್ಲಪ್ಪ ಲಾಳಿ (56) ಹಾಗೂ ಪತ್ನಿ ಮಹಾದೇವಿ (51) ಎಂದು ತಿಳಿದುಬಂದಿದೆ.ಕಳೆದ 15 ವರ್ಷಗಳಿಂದ ಮೆಟಗುಡ್ಡ ಗ್ರಾಮದಲ್ಲಿ ವಾಸವಾಗಿದ್ದ ದಂಪತಿಗಳು ಅದೇ ಗ್ರಾಮದಲ್ಲಿ ಕಿರಾಣಿ … Continue reading BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಮತ್ತೇರಡು ಜೀವ ಬಲಿ : ಬಾಗಲಕೋಟೆಯಲ್ಲಿ ವೃದ್ಧ ದಂಪತಿ ನೇಣಿಗೆ ಶರಣು!