ಬೆಂಗಳೂರು : ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ದುರಂತ ಪ್ರಕರಣಕ್ಕೆ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸಚಿನ್, ಕುಟುಂಬಸ್ಥರಿಗೆ ದುಃಖಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥನೆ ಮಾಡಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪೋಸ್ಟ್ ಮಾಡಿದ್ದಾರೆ.