ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ, ನೇರಳೆ ಮಾರ್ಗದ ನಿರ್ವಹಣಾ ಕಾಮಗಾರಿ ಪೂರ್ಣಗೊಂಡಿದ್ದು, ಇಡೀ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯ ಸೇವೆಯನ್ನು ಬೆಳಗ್ಗೆ 8.55 ರಿಂದ ಎಂದಿನಂತೆ ಲಭ್ಯವಾಗಿದೆ.
ಪ್ರಯಾಣಿಕರ ಗಮನಕ್ಕೆ! #ನಮ್ಮಮೆಟ್ರೋ ನೇರಳೆ ಮಾರ್ಗದಲ್ಲಿ ನಡೆಯುತ್ತಿದ್ದ ನಿರ್ವಹಣಾ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಬೆಳಿಗ್ಗೆ 8.55 ರಿಂದ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಎಂದಿನಂತೆ ಕಾರ್ಯಾರಂಭಿಸಿದೆ
— ನಮ್ಮ ಮೆಟ್ರೋ (@OfficialBMRCL) March 9, 2025